Connect with us

Dvgsuddi Kannada | online news portal | Kannada news online

ದಾವಣಗೆರೆ: 19 ಕೊರೊನಾ ಪಾಸಿಟಿವ್;8 ಡಿಸ್ಚಾರ್ಜ್

ಪ್ರಮುಖ ಸುದ್ದಿ

ದಾವಣಗೆರೆ: 19 ಕೊರೊನಾ ಪಾಸಿಟಿವ್;8 ಡಿಸ್ಚಾರ್ಜ್

ದಾವಣಗೆರೆ: ಜಿಲ್ಲೆಯಲ್ಲಿ ಇಂದು 19 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ದಾವಣಗೆರೆ 11, ಹರಿಹರ 02, ಜಗಳೂರು 02 ,ಚನ್ನಗಿರಿ 03, ಹೊರ ಜಿಲ್ಲೆಯ ಒಬ್ಬರಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ. ಒಟ್ಟು ಸೋಂಕಿತರು 21,951  ಜಿಲ್ಲೆಯಲ್ಲಿದ್ದು, , 21, 544 ಮಂದಿ ಇದುವರೆಗೆ ಡಿಸ್ಚಾರ್ಜ್ ಆಗಿದ್ದಾರೆ. ಇಂದು ಕೊರೊನಾದಿಂದ 08 ಮಂದಿ ಗುಣಮುಖರಾಗಿದ್ದಾರೆ. ಇದುವರೆಗೆ 264 ಮಂದಿ ಮೃತಪಟ್ಟಿದ್ದಾರೆ. ಸದ್ಯ 143 ಸಕ್ರಿಯ ಪ್ರಕರಣಗಳಿವೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top