Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ 3,014 ಕೊರೊನಾ ಪಾಸಿಟಿವ್; 7468 ಗುಣಮುಖ

ಪ್ರಮುಖ ಸುದ್ದಿ

ರಾಜ್ಯದಲ್ಲಿ 3,014 ಕೊರೊನಾ ಪಾಸಿಟಿವ್; 7468 ಗುಣಮುಖ

ಡಿವಿಜಿ ಸುದ್ದಿ, ಬೆಂಗಳೂರು:  ರಾಜ್ಯದಲ್ಲಿ ಕೊರೊನಾ ಪಾಸಿಟಿವ್ ಕೇಸ್ ಗಳ  ಸಂಖ್ಯೆಯಲ್ಲಿ ಇಳಿಮುಖವಾಗಿದ್ದು, ಇಂದು 3,014 ಮಂದಿಯಲ್ಲಿ ಪಾಸಿಟಿವ್ ಕಾಣಿಸಿಕೊಂಡಿದೆ.  7,468 ಮಂದಿಗೆ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

ಇಂದು 28 ಮಂದಿ ಇಂದು ಸೋಂಕಿನಿಂದ ಸಾವನ್ನಪ್ಪಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 11,168ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಈ ವರರೆಗೆ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 8,23,412ಕ್ಕೆ ಏರಿಕೆಯಾಗಿದ್ದು, 55,017 ಸಕ್ರಿಯ ಪ್ರಕರಣಗಳಿವೆ. ಐಸಿಯುನಲ್ಲಿ 956 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಬಾಗಲಕೋಟೆ 24, ಬಳ್ಳಾರಿ 70, ಬೆಳಗಾವಿ 35, ಬೆಂಗಳೂರು ಗ್ರಾಮಾಂತರ 44, ಬೆಂಗಳೂರು ನಗರ 1,621, ಬೀದರ್ 3, ಚಾಮರಾಜನಗರ 28, ಚಿಕ್ಕಬಳ್ಳಾಪುರ 33, ಚಿಕ್ಕಮಗಳೂರು 35, ಚಿತ್ರದುರ್ಗ 59, ದಕ್ಷಿಣ ಕನ್ನಡ 95, ದಾವಣಗೆರೆ 47, ಧಾರವಾಡ 27, ಗದಗ 23, ಹಾಸನ 173, ಹಾವೇರಿ 29, ಕಲಬುರಗಿ 32, ಕೊಡಗು 17, ಕೋಲಾರ 47, ಕೊಪ್ಪಳ 8, ಮಂಡ್ಯ 89, ಮೈಸೂರು 161, ರಾಯಚೂರು 16, ರಾಮನಗರ 12, ಶಿವಮೊಗ್ಗ 18, ತುಮಕೂರು 53, ಉಡುಪಿ 49, ಉತ್ತರ ಕನ್ನಡ 24, ವಿಜಯಪುರ 122 ಮತ್ತು ಯಾದಗಿರಿಯಲ್ಲಿ 20 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top