Connect with us

Dvgsuddi Kannada | online news portal | Kannada news online

ದಾವಣಗೆರೆ: 178 ಕೊರೊನಾ ಪಾಸಿಟಿವ್ ;108 ಡಿಸ್ಚಾರ್ಜ್

ಪ್ರಮುಖ ಸುದ್ದಿ

ದಾವಣಗೆರೆ: 178 ಕೊರೊನಾ ಪಾಸಿಟಿವ್ ;108 ಡಿಸ್ಚಾರ್ಜ್

ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲೆಯಲ್ಲಿ ಇಂದು 178 ಮಂದಿಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 16,879 ಕ್ಕೆ ಏರಿಕೆಯಾಗಿದೆ.

ಇಂದು ಕೊರೊನಾದಿಂದ 108 ಮಂದಿ ಗುಣಮುಖರಾಗಿ  ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಒಟ್ಟು 15147 ಮಂದಿ ಗುಣಮುಖರಾಗಿದ್ದಾರೆ. ಇಂದು  ಕೊರೊನಾದಿಂದ ಯಾವುದೇ ಮೃತಪಟ್ಟ ವರದಿಯಾಗಿಲ್ಲ. ಜಿಲ್ಲೆಯಲ್ಲಿ ಇದುವರೆಗೆ 243 ಮಂದಿ ಸಾವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಇನ್ನು 1, 489 ಸಕ್ರಿಯ ಪ್ರಕರಣಗಳಿವೆ.

ಇಂದು ಪತ್ತೆಯಾದ ಪ್ರಕರಣಗಳಲ್ಲಿ ದಾವಣಗೆರೆಯಲ್ಲಿ 103, ಹರಿಹರ 31, ಜಗಳೂರು 09, ಚನ್ನಗಿರಿ 14, ಹೊನ್ನಾಳಿ 20 ಹಾಗೂ ಇತರೆ ಜಿಲ್ಲೆಯಿಂದ 01 ಮಂದಿಯಲ್ಲಿ ಪಾಸಿಟಿವ್ ಪತ್ತೆಯಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top