Connect with us

Dvgsuddi Kannada | online news portal | Kannada news online

ದಾವಣಗೆರೆ: ಜಿಲ್ಲೆಯಲ್ಲಿ 47 ಕೊರೊನಾ ಪಾಸಿಟಿವ್ ;157 ಗುಣಮುಖ  

ಪ್ರಮುಖ ಸುದ್ದಿ

ದಾವಣಗೆರೆ: ಜಿಲ್ಲೆಯಲ್ಲಿ 47 ಕೊರೊನಾ ಪಾಸಿಟಿವ್ ;157 ಗುಣಮುಖ  

ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲೆಯಲ್ಲಿ ಇಂದು 47 ಕೊರೊನಾ ಪಾಸಿಟಿವ್ ಕೇಸ್ ಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 20775ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಇಂದು ಕೊರೊನಾದಿಂದ 157 ಮಂದಿ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು, ಇದುವರೆಗೆ 19849 ಮಂದಿ ಗುಣಮುಖರಾಗಿದ್ದಾರೆ.  ಇಂದು ಯಾವುದೇ ಮೃತಪಟ್ಟ ವರದಿಯಾಗಿಲ್ಲ. ಇದುವರೆಗೆ ಒಟ್ಟು 257 ಮಂದಿ ಸಾವನ್ನಪ್ಪಿದ್ಧಾರೆ. ಇನ್ನು 669 ಸಕ್ರಿಯ ಪ್ರಕರಣಗಳಿವೆ.

ಇಂದು ಪತ್ತೆಯಾದ ಪ್ರಕರಣಗಳಲ್ಲಿ ದಾವಣಗೆರೆಯಲ್ಲಿ 19, ಹರಿಹರ 11, ಜಗಳೂರು 02, ಚನ್ನಗಿರಿ 06, ಹೊನ್ನಾಳಿ 09, ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top
(adsbygoogle = window.adsbygoogle || []).push({});