Connect with us

Dvgsuddi Kannada | online news portal | Kannada news online

ದೇಶದಲ್ಲಿ 72 ಲಕ್ಷ ಗಡಿ ದಾಟಿದ ಕೊರೊನಾ ಸೋಂಕು

ರಾಷ್ಟ್ರ ಸುದ್ದಿ

ದೇಶದಲ್ಲಿ 72 ಲಕ್ಷ ಗಡಿ ದಾಟಿದ ಕೊರೊನಾ ಸೋಂಕು

ನವದೆಹಲಿ: ದೇಶದಲ್ಲಿ ಒಂದೇ ದಿನದಲ್ಲಿ 63,509 ಕೊರೊನಾ  ಪಾಸಿಟಿವ್ ಕೇಸ್ ಗಳು ಪತ್ತೆಯಾಗಿವೆ. ಈ ಮೂಲಕ ದೇಶದಲ್ಲಿ  ಒಟ್ಟು ಸೋಂಕಿತರರ ಸಂಖ್ಯೆ 72,39,390ಕ್ಕೆ ಏರಿಕೆಯಾಗಿದೆ . ದೇಶದಲ್ಲಿ ಇನ್ನು 8,26,876 ಸಕ್ರಿಯ ಪ್ರಕರಣಗಳಿವೆ.

ಇದುವರೆಗೆ ಒಟ್ಟು 63,01,928 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಒಟ್ಟು 1,10,586 ಮಂದಿ ಮೃತಪಟ್ಟಿದ್ದಾರೆ. ಒಂದೇ ದಿನ ದೇಶದ ವಿವಿಧ ಭಾಗದಲ್ಲಿ 730 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆಯ ಅನುಪಾತದಲ್ಲಿ ಶೇ 11.42ರಷ್ಟು ಸಕ್ರಿಯ ಪ್ರಕರಣಗಳಿದ್ದರೆ, ಶೇ 1.53ರಷ್ಟು ಮೃತರ ಸಂಖ್ಯೆ ಇದೆ. ಮಂಗಳವಾರ (ಅ.13) ಒಂದೇ ದಿನ 11,45,015 ಸ್ಯಾಂಪಲ್‌ಗಳನ್ನು ತಪಾಸಣೆ ಮಾಡಲಾಗಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಷ್ಟ್ರ ಸುದ್ದಿ

To Top