Connect with us

Dvg Suddi-Kannada News

ದಾವಣಗೆರೆ: 313 ಕೊರೊನಾ ಪಾಸಿಟಿವ್ ; 161 ಡಿಸ್ಚಾರ್ಜ್, 7 ಸಾವು

ದಾವಣಗೆರೆ

ದಾವಣಗೆರೆ: 313 ಕೊರೊನಾ ಪಾಸಿಟಿವ್ ; 161 ಡಿಸ್ಚಾರ್ಜ್, 7 ಸಾವು

ದಾವಣಗೆರೆ: ಜಿಲ್ಲೆಯಲ್ಲಿಂದು (ಜೂ.10) 313 ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 46262 ಕ್ಕೆ ಏರಿಕೆಯಾಗಿದೆ.

ದಾವಣಗೆರೆ 133, ಹರಿಹರ 35, ಜಗಳೂರು 5, ಚನ್ನಗಿರಿ 85, ಹೊನ್ನಾಳಿ 47 ಕೇಸ್ ಪತ್ತೆಯಾಗಿವೆ. ಹೊರ ಜಿಲ್ಲೆಯ 8 ಪ್ರಕರಣಗಳು ಸೇರಿದಂತೆ ಒಟ್ಟು 313 ಕೋವಿಡ್ ಪ್ರಕರಣಗಳು ದೃಢಪಟ್ಟಿವೆ. ಇಂದು 161 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಒಟ್ಟು 41857 ಜನರು ಗುಣಮುಖರಾಗಿದ್ದಾರೆ. ಇಂದು ಏಳು ಜನರು ಮೃತರಾಗಿದ್ದು ಇದುವರೆಗೆ ಒಟ್ಟು 414 ಜನ ಮೃತಪಟ್ಟಿದ್ದಾರೆ.ಜಿಲ್ಲೆಯಲ್ಲಿ ಸದ್ಯ 3991 ಸಕ್ರಿಯ ಕೇಸ್ ಗಳಿವೆ.

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top