Connect with us

Dvgsuddi Kannada | online news portal | Kannada news online

ರಾಜ್ಯದಲ್ಲಿ ಇಂದು ರಾತ್ರಿಯಿಂದ ಜ.02 ವರೆಗೆ ನೈಟ್ ಕರ್ಫ್ಯೂ ಜಾರಿ: ಸಿಎಂ ಯಡಿಯೂರಪ್ಪ ಘೋಷಣೆ

ಪ್ರಮುಖ ಸುದ್ದಿ

ರಾಜ್ಯದಲ್ಲಿ ಇಂದು ರಾತ್ರಿಯಿಂದ ಜ.02 ವರೆಗೆ ನೈಟ್ ಕರ್ಫ್ಯೂ ಜಾರಿ: ಸಿಎಂ ಯಡಿಯೂರಪ್ಪ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ಕೋವಿಡ್-19 ಹೊಸ ರೂಪಾಂತರದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇಂದು ರಾತ್ರಿಯಿಂದಲೇ ಜನವರಿ 2ರವರೆಗೆ ನೈಟ್ ಕರ್ಪ್ಯೂ ಜಾರಿಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಘೋಷಣೆ ಮಾಡಿದ್ದಾರೆ.

ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಇಂದು ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 6 ಗಂಟೆಯವರೆಗೆ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ. ಜನವರಿ 2ರವರೆಗೆ ರಾಜ್ಯದಲ್ಲಿ ನೈಟ್ ಕರ್ಪ್ಯೂ ಜಾರಿಗೊಳಿಸಲಾಗುತ್ತಿದೆ. ಕೋವಿಡ್ 19 ಹೊಸ ರೂಪಾಂತರದ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಮೂಲಕ ಕ್ರಿಸ್ ಮಸ್ ಹಾಗೂ ಹೊಸ ವರ್ಷಾಚರಣೆಗೆ ಸರ್ಕಾರ ಬ್ರೇಕ್ ಹಾಕಿದಂತಾಗಿದೆ. ಅಗತ್ಯ ವಸ್ತುಗಳ ಸೇವೆ ಹೊರತುಪಡಿಸಿ, ಉಳಿದ ಎಲ್ಲ ಸೇವೆಗಳು ಬಂದ್ ಆಗಲಿವೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top