Connect with us

Dvgsuddi Kannada | online news portal | Kannada news online

ದಾವಣಗೆರೆ: ಮಟ್ಕಾ ಜೂಜಾಟದ ಮೇಲೆ ಪೊಲೀಸರ ದಾಳಿ; 23,700 ರೂ. ವಶ

ದಾವಣಗೆರೆ

ದಾವಣಗೆರೆ: ಮಟ್ಕಾ ಜೂಜಾಟದ ಮೇಲೆ ಪೊಲೀಸರ ದಾಳಿ; 23,700 ರೂ. ವಶ

ದಾವಣಗೆರೆ: ದಾವಣಗೆರೆ ಮಹಾ ನಗರ ಪಾಲಿಕೆಯ ಮುಂಭಾಗದ ಸಾರ್ವಜನಿಕ ಸ್ಥಳದಲ್ಲಿ ಮಟ್ಕಾ ಜೂಜಾಟ ಆಡುತ್ತಿದ್ದ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ   23,700 ರೂ. ಗಳನ್ನು ವಶಪಡೆಯಲಾಗಿದೆ.  ಈ ಸಂಬಂಧ ಬಡಾವಣೆ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top