ಡಿವಿಜಿ ಸುದ್ದಿ, ಬೆಂಗಳೂರು: ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಅಕ್ರಮವಾಗಿ ಸಾಗಿಸುತ್ತಿದ್ದ 94.80 ಲಕ್ಷ ಮೌಲ್ಯದ ಚಿನ್ನವನ್ನು ನಿಲ್ದಾಣದ ಕಸ್ಟಮ್ಸ್ ಇಂಟಲಿಜೆನ್ಸ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಚಿನ್ನ ಜಪ್ತಿ ಮಾಡಿದ್ದು, ಚಿನ್ನ ಅಕ್ರಮ ಸಾಗಣೆ ವಿರುದ್ಧ ನಿರಂತರವಾಗಿ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಇಂಟಲಿಜೆನ್ಸ್ ಅಧಿಕಾರಿಗಳು ತಿಳಿಸಿದ್ದಾರೆ. ಈ ಎರಡು ಪ್ರಕರಣದ ಆರೋಪಿಗಳನ್ನು ಬಂಧಿಸಿದ್ದು, 94.80 ಲಕ್ಷ ಮೌಲ್ಯದ ಚಿನ್ನ ವಶಕ್ಕೆ ಪಡೆಯಲಾಗಿದೆ.
ಅಕ್ರಮವಾಗಿ ಸಾಗಿಸುತ್ತಿದ್ದ 94.80 ಲಕ್ಷ ಮೌಲ್ಯದ ಚಿನ್ನ ವಶ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



