Connect with us

Dvgsuddi Kannada | online news portal | Kannada news online

ದಾವಣಗೆರೆ: ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ; ಬಿಜೆಪಿ ಒಬಿಸಿ ಮೋರ್ಚಾ ಉಪಾಧ್ಯಕ್ಷ ಬಂಧನ

ಪ್ರಮುಖ ಸುದ್ದಿ

ದಾವಣಗೆರೆ: ಮಹಿಳೆಯರ ಬಗ್ಗೆ ಅವಹೇಳನಕಾರಿ ಹೇಳಿಕೆ; ಬಿಜೆಪಿ ಒಬಿಸಿ ಮೋರ್ಚಾ ಉಪಾಧ್ಯಕ್ಷ ಬಂಧನ

  • ಡಿವಿಜಿ ಸುದ್ದಿ, ದಾವಣಗೆರೆ:
  • ಅತ್ಯಾಚಾರಕ್ಕೆ ಪ್ರಚೋದಿಸುವ ಅವಹೇಳನಕಾರಿ ಹೇಳಿಕೆ ನೀಡಿದ ಬಿಜೆಪಿ ಒಬಿಸಿ ಮೋರ್ಚಾ ಉಪಾಧ್ಯಕ್ಷ ಬಂಧನ
  • ತಮ್ಮ ಆಪ್ತನ ಜೊತೆ  ಫೋನ್ ನಲ್ಲಿ ಮಾತನಾಡಿದ ಆಡಿಯೋ ವೈರಲ್ ಹಿನ್ನೆಲೆ
  • ಜಗಳೂರು ತಾಲ್ಲೂಕಿನ ಚಿಕ್ಕ ಉಜ್ಜಿನಿ ಗ್ರಾಮದ ಜಿಲ್ಲಾ ಬಿಜೆಪಿ ಒಬಿಸಿ ಘಟಕದ ಉಪಾಧ್ಯಕ್ಷ ಅಂಜಿನಪ್ಪ ಸಾಗರ್ ಬಂಧಿತ ಆರೋಪಿ
  • ಗ್ರಾಮಾಂತರ ಪೊಲೀಸ್ ಠಾಣೆ ಡಿವೈಎಸ್ಪಿ ನರಸಿಂಹಪ್ಪ ತಾಮ್ರಧ್ವಜ ಅವರಿಂದ ತನಿಖೆ
  • ವೈರಲ್ ಆದ ಆಡಿಯೋ ನ್ಯಾಯಾಲಕ್ಕೆ ಸಲ್ಲಿಕೆ
  • ಆಡಿಯೋದಲ್ಲಿ ಮಡಿವಾಳ, ಲಿಂಗಾಯತ ಸೇರಿದಂತೆ ಇತರೆ ಸಮುದಾಯ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದ ಅಂಜಿನಪ್ಪ ಸಾಗರ್
  • ಆಡಿಯೋ ವೈರಲ್ ಆಗುತ್ತಿದ್ದಂತೆ ಜಗಳೂರು ಪೊಲೀಸ್ ಠಾಣೆ ಎದುರು ಪ್ರತಿಭಟನೆ
  • ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕ್ಕ ಉಜ್ಜಿನಿ ಗ್ರಾಮದ ದುರುಗಮ್ಮ ದೂರು ದಾಖಲು
  • ಜಾತಿ ನಿಂಧನೆ ಕಾಯ್ದೆ ಅಡಿ ಪ್ರಕರಣ ದಾಖಲು
  • ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ ಅಂಜಿನಪ್ಪ ಉಚ್ಚಾಟನೆ

ಇಂದು ಪ್ರತಿಭಟನೆ

  • ಅಂಜಿನಪ್ಪ ಹೇಳಿಕೆ ಖಂಡಿಸಿ ವಿವಿಧ ಸಮುದಾಯದ ಮುಖಂಡರು ಇಂದು ಪ್ರತಿಭಟನೆ
  • ನಗರದ ಜಯದೇವ ವೃತ್ತದ ಬಳಿ ಪ್ರತಿಭಟನೆ
  • ಪ್ರತಿಭಟನೆ ನಂತರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ

 

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top