Connect with us

Dvgsuddi Kannada | online news portal | Kannada news online

ದಾವಣಗೆರೆ: ಪಿಬಿ ರಸ್ತೆಯಲ್ಲಿ ಭೀಕರ ಅಪಘಾತ; ಭಯಾನಕ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ದಾವಣಗೆರೆ

ದಾವಣಗೆರೆ: ಪಿಬಿ ರಸ್ತೆಯಲ್ಲಿ ಭೀಕರ ಅಪಘಾತ; ಭಯಾನಕ ದೃಶ್ಯ ಸಿಸಿ ಟಿವಿಯಲ್ಲಿ ಸೆರೆ

ದಾವಣಗೆರೆ: ನಗರದ ಸುಲ್ತಾನ್ ಜ್ಯುವೆಲರ್ಸ್ ಬಳಿ  ವೇಗವಾಗಿ ಬಂದ ksrtc ಬಸ್, ಬೈಕ್ ಸವಾರನಿಗೆ ಡಿಕ್ಕಿ ಹೊಡೆದಿದೆ.   ಸವಾರ ಪೂರ್ಣ ಪ್ರಮಾಣದ ಹೆಲ್ಮೆಟ್ ಧರಿಸಿದ್ದ ಕಾರಣ ಪ್ರಾಣಾಪಾಯದಿಂದ ಪಾರಾಗಿದ್ದಾರೆ.  ಈ ಅಪಘಾತದ ಭೀಕರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಶ್ರಮಜೀವಿ ಲಾಡ್ಜ್ ಮ್ಯಾನೇಜರ್ ಅಪಘಾತಕ್ಕೆ ಒಳಗಾದ ವ್ಯಕ್ತಿಯಾಗಿದ್ದಾರೆ.  ದಾವಣಗೆರೆಯಿಂದ  ಚಿಕ್ಕಮಗಳೂರು ಕಡೆಗೆ ಹೊರಟಿದ್ದ ಬಸ್, ಸುಲ್ತಾನ್ ಜ್ಯುವೆಲರ್ಸ್ ಸಮೀಪದ ಸರ್ಕಲ್  ರಭಸವಾಗಿ ಬಂದ ಬಸ್ ಡಿಕ್ಕಿ ಹೊಡೆದಿದೆ. ಬಸ್ ನ ಚಕ್ರಕ್ಕೆ ಸಿಲುಕಿಕೊಂಡ ಬೈಕ್  ನುಜ್ಜುಗುಜ್ಜಾಗಿದೆ. ಪೂರ್ಣ ಪ್ರಮಾಣದ ಹೆಲ್ಮೆಟ್ ಧರಿಸಿದ ಕಾರಣ ಮ್ಯಾನೇಜರ್ ತಲೆಗೆ ದೊಡ್ಡ ಹಾನಿಯಾಗಿಲ್ಲ.  ಸಣ್ಣಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳೀಯರು ಕೂಡಲೇ ರಕ್ಷಣೆ ಮಾಡಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top