ದಾವಣಗೆರೆ: ದಾವಣಗೆರೆ ತಾಲೂಕಿನ ಅವರಗೊಳ್ಳ ಮೊರಾರ್ಜಿ ದೇಸಾಯಿ ವಸತಿಯುತ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಚಂದನ.ಸಿ ಹೃದಯಘಾತದಿಂದ ಮೃತಪಟ್ಟಿದ್ದು, ಪರಿಹಾರದ ಮೊತ್ತ 2.50 ಲಕ್ಷ ರೂಗಳನ್ನು ವಿದ್ಯಾರ್ಥಿನಿಯ ತಂದೆಯಾದ ಚಂದ್ರಪ್ಪ ಅವರಿಗೆ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಅವರು ಚೆಕ್ ಮೂಲಕ ವಿತರಿಸಿದ್ದಾರೆ.
ದಾವಣಗೆರೆ: ಮೊರಾರ್ಜಿ ದೇಸಾಯಿ ವಸತಿ ಕಾಲೇಜ್ ವಿದ್ಯಾರ್ಥಿ ಹೃದಯಘಾತದಿಂದ ಸಾವು; 2.50 ಲಕ್ಷ ಪರಿಹಾರ ವಿತರಣೆ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



