Connect with us

Dvgsuddi Kannada | online news portal | Kannada news online

ದಾವಣಗೆರೆ: ನಾಳೆ ಜಗಳೂರು ತಾಲ್ಲೂಕಿಗೆ ಎಸಿಬಿ ಅಧಿಕಾರಿಗಳು ಭೇಟಿ

acb

ದಾವಣಗೆರೆ

ದಾವಣಗೆರೆ: ನಾಳೆ ಜಗಳೂರು ತಾಲ್ಲೂಕಿಗೆ ಎಸಿಬಿ ಅಧಿಕಾರಿಗಳು ಭೇಟಿ

ದಾವಣಗೆರೆ: ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸ್ ಉಪಾಧೀಕ್ಷಕರು ನಾಳೆ (ಜೂ.14)  ಬೆಳಿಗ್ಗೆ 11 ರಿಂದ ಮಧ್ಯಾಹ್ನ 01 ಗಂಟೆವರೆಗೆ ಜಗಳೂರು ತಾಲ್ಲೂಕಿನ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರಿಂದ ಕುಂದುಕೊರತೆಗಳ ಅರ್ಜಿಗಳನ್ನು ಸ್ವೀಕರಿಸುವರು. ಸಾರ್ವಜನಿಕರು ತಮ್ಮ ಕುಂದುಕೊರತೆಗಳ ಅರ್ಜಿಗಳನ್ನು ನೀಡಿ, ಈ ಭೇಟಿಯ ಸದುಪಯೋಗ ಪಡೆಯಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 08192-236600, 9480806284 ಅನ್ನು ಸಂಪರ್ಕಿಸಬಹುದೆಂದು ಎಸಿಬಿ ಪೊಲೀಸ್ ಠಾಣೆಯ ಡಿವೈಎಸ್‍ಪಿ ಆರ್.ಮಂಜುನಾಥ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top