ದಾವಣಗೆರೆ ದಕ್ಷಿಣ ಉಪಚುನಾವಣೆ; ಈ ಬಾರಿ ಕಾಂಗ್ರೆಸ್ ಟಿಕೆಟ್ ಅಹಿಂದ ವರ್ಗಕ್ಕೇ ನೀಡಬೇಕು ; ಒಂದು ವೇಳೆ ಕೊಡದಿದ್ರೆ..!!! ಎಚ್ಚರಿಕೆ ಸಂದೇಶ‌ ಕೊಟ್ಟ ನಾಯಕರು…

ದಾವಣಗೆರೆ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಾದ ಶಾಮನೂರು ಶಿವಶಂಕರಪ್ಪ ನಿಧನ ನಂತರ ತೆರವಾದ ಶಾಸಕ ಸ್ಥಾನಕ್ಕೆ ಉಪ ಚುನಾವಣೆ ಘೋಷಣೆ ಆಗಿದೆ. ಶಾಮನೂರು ಉತ್ತರಾಧಿಕಾರಿ ಯಾರು ಎಂಬ ಪ್ರಶ್ನೆ ಎಲ್ಲಡೆ ಭಾರಿ ಚರ್ಚೆ ವಿಷಯವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಬಗ್ಗೆ ದಿನಕ್ಕೊಂದು ಹೊಸ ಹೆಸರು ತೆಲಿ ಬರುತ್ತಿವೆ. ಇದೀಗ ಕಾಂಗ್ರೆಸ್ ನಲ್ಲಿ ಟಿಕೆಟ್ ಗಾಗಿ ಬಿಗ್ ಫೈಟ್ ಏರ್ಪಡುವ ಸೂಚನೆ ಸಿಕ್ಕಿದ್ದು, ಜಿದ್ದಾಜಿದ್ದು ನಡೆಯುವ ಮುನ್ಸೂಚನೆ ಇದೆ. ದಾವಣಗೆರೆ ದಕ್ಷಿಣಕ್ಕೆ ಎಸ್.ಎಸ್.ಗಣೇಶ್ ಅಭ್ಯರ್ಥಿಯಾಗಲಿ; ಬಿಜೆಪಿ ಹಿರಿಯ ನಾಯಕ ರವೀಂದ್ರನಾಥ್ … Continue reading ದಾವಣಗೆರೆ ದಕ್ಷಿಣ ಉಪಚುನಾವಣೆ; ಈ ಬಾರಿ ಕಾಂಗ್ರೆಸ್ ಟಿಕೆಟ್ ಅಹಿಂದ ವರ್ಗಕ್ಕೇ ನೀಡಬೇಕು ; ಒಂದು ವೇಳೆ ಕೊಡದಿದ್ರೆ..!!! ಎಚ್ಚರಿಕೆ ಸಂದೇಶ‌ ಕೊಟ್ಟ ನಾಯಕರು…