Connect with us

Dvgsuddi Kannada | online news portal | Kannada news online

ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‍ನಲ್ಲಿ 8ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ

ದಾವಣಗೆರೆ

ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‍ನಲ್ಲಿ 8ನೇ ತರಗತಿಗೆ ಪ್ರವೇಶಕ್ಕೆ ಅರ್ಜಿ ಆಹ್ವಾನ

ದಾವಣಗೆರೆ: ಡೆಹರಾಡೂನ್ ನಲ್ಲಿರುವ ರಾಷ್ಟ್ರೀಯ ಇಂಡಿಯನ್ ಮಿಲಿಟರಿ ಕಾಲೇಜ್‍ನಲ್ಲಿ 8ನೇ ತರಗತಿಗೆ ಪ್ರವೇಶ ಬಯಸುವ ಕರ್ನಾಟಕ ರಾಜ್ಯದ 11 ರಿಂದ ವರ್ಷದಿಂದ 13 ವರ್ಷದೊಳಗಿರುವ ಬಾಲಕ ಮತ್ತು ಬಾಲಕಿಯರಿಗೆ ಅರ್ಹತಾ ಪ್ರವೇಶ ಪರೀಕ್ಷೆಯನ್ನು ಬೆಂಗಳೂರು ಕೇಂದ್ರದಲ್ಲಿ ಡಿ.03 ರಂದು ನಡೆಸಲಿದ್ದು, ಅರ್ಜಿ ಸಲ್ಲಿಸಲು ಅ.15 ಕೊನೆಯದಿನವಾಗಿರುತ್ತದೆ.

  ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ನಿರ್ದೇಶನಾಲಯದ ದೂ.ಸಂ:080-25589459  ಹಾಗೂ ಜಾಲತಾಣ www.rimc.gov.in ನ್ನು ಸಂಪರ್ಕಿಸಬಹುದೆಂದು ಶಿವಮೊಗ್ಗ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top