Connect with us

Dvgsuddi Kannada | online news portal | Kannada news online

ರಾಷ್ಟ್ರಮಟ್ಟದ ಖೋ-ಖೋ ಪಂದ್ಯಾವಳಿಗೆ ದಾವಣಗೆರೆ ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳು ಆಯ್ಕೆ

ದಾವಣಗೆರೆ

ರಾಷ್ಟ್ರಮಟ್ಟದ ಖೋ-ಖೋ ಪಂದ್ಯಾವಳಿಗೆ ದಾವಣಗೆರೆ ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳು ಆಯ್ಕೆ

ದಾವಣಗೆರೆ; ರಾಷ್ಟ್ರಮಟ್ಟದ ಖೋ-ಖೋ ಪಂದ್ಯಾವಳಿಗೆ ದಾವಣಗೆರೆ ಕ್ರೀಡಾ ವಸತಿ ನಿಲಯದ ಕ್ರೀಡಾಪಟುಗಳು ಆಯ್ಕೆಯಾಗಿದ್ದಾರೆ. ಜೂನ್ 6ರಿಂದ 12ರ ವರೆಗೆ ದೆಹಲಿಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಎಸ್.ಜಿ.ಎಫ್.ಐ. 19 ವರ್ಷದೊಳಗಿನ ಪದವಿ ಪೂರ್ವ ಕಾಲೇಜುಗಳ ಖೋ-ಖೋ ಪಂದ್ಯಾವಳಿಯಲ್ಲಿ ಆಶೀಪ್ ಕುನ್ನೂರ್ ಮತ್ತು ಶರಣ ಬಸವ ಮಾದರ್ ಭಾಗವಹಿಸಲಿದ್ದಾರೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಸುಚೇತನ ನೆಲವಿಗಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top