Connect with us

Dvgsuddi Kannada | online news portal | Kannada news online

ದಾವಣಗೆರೆ: ನಾಳೆ ನಗರದ ವಿವಿಧ ಕಡೆ ವಿದ್ಯುತ್ ವ್ಯತ್ಯಯ

ಪ್ರಮುಖ ಸುದ್ದಿ

ದಾವಣಗೆರೆ: ನಾಳೆ ನಗರದ ವಿವಿಧ ಕಡೆ ವಿದ್ಯುತ್ ವ್ಯತ್ಯಯ

ದಾವಣಗೆರೆ: ದಾವಣಗೆರೆ/ಯರಗುಂಟೆ ವಿದ್ಯುತ್ ಕೇಂದ್ರದಿಂದ ಹೊರುಡುವ ಎಫ್04-ಬಿ.ಟಿ, ಎಫ್11-ಎಲ್‍ಎಫ್1, ಎಫ್06-ಶಿವಾಲಿ, ಎಫ್16-ಎಸ್‍ಜೆಎಮ್ ಮತ್ತು ಎಫ್-19-ಎಸ್.ಟಿ.ಪಿ ಮಾರ್ಗಗಳ ವ್ಯಾಪಿಯಲ್ಲಿ ದಾವಣಗೆರೆ ಸ್ಮಾರ್ಟ್‍ಸಿಟಿ ಲಿಮಿಟೆಡ್, ಮತ್ತು ಜಲಸಿರಿ 24*7 ಯೋಜನೆಯಡಿಯಲ್ಲಿ ಕಾಮಗಾರಿ ಕೆಲಸಗಳಿರುವುದರಿಂದ ಜ.02 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಎಫ್4-ಬಿ.ಟಿ 11ಕೆವಿ ಮಾರ್ಗದ ರೆಹಮಾನ್ ರಸ್ತೆ, ಮಂಡಕ್ಕಿ ಭಟ್ಟಿ 1ನೇ ಕ್ರಾಸ್‍ನಿಂದ 10ನೇ ಕ್ರಾಸ್‍ವರೆಗೆ, ರಿಂಗ್‍ರಸ್ತೆ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲಮಾರ್ಕ್ಸ್ ನಗರ, ದೇವರಾಜ್ ಕ್ವಾರ್ಟಸ್ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.

ಎಫ್11-ಎಲ್‍ಎಫ್1 11ಕೆವಿ ಮಾರ್ಗದ ಮಂಡಿಪೇಟೆ, ಅಶೋಕ ಟಾಕೀಸ್, ಬಿನ್ನಿ ಕಂಪನಿ ರಸ್ತೆ, ಮಹಾವೀರ ರಸ್ತೆ, ಕೆಆರ್ ರಸ್ತೆ, ಗಡಿಯಾರ ಕಂಬ, ಬಿಟಿ ಗಲ್ಲಿ, ಬೆಳ್ಳೂಡಿ ಗಲ್ಲಿ, ಇಸ್ಲಾಂಪೇಟೆ, ಹೆರಿಗೆ ಆಸ್ಪತ್ರೆ, ಪೋಸ್ಟ್ ಆಫೀಸ್, ರೈಲ್ವೇ ಸ್ಟೇಷನ್, ವಿಜಯಲಕ್ಷ್ಮೀ ರಸ್ತೆ ಸ್ವಲ್ಪಭಾಗ, ವಸಂತ ಟಾಕೀಸ್ ಸ್ವಲ್ಪಭಾಗ ಹಾಗೂ ಇತರೆ ಪ್ರದೇಶಗಳು.

ಎಫ್06-ಶಿವಾಲಿ ಮಾರ್ಗದ ಭಾಷನಗರ 1 ರಿಂದ 17ನೇ ಕ್ರಾಸ್, ರಿಂಗ್ ರಸ್ತೆ, ಶಿವನಗರ ಸ್ವಲ್ಪ ಭಾಗ,
ಕಾಲೋನಿ, ಬೀಡಿ ಲೇಔಟ್, ರಜಾವುಲ್ಲಾ ಮುಸ್ತಾಫ ನಗರ, ರಜಾಕ್ ಸರ್ಕಲ್, ಭಾಷನಗರ ಮುಖ್ಯರಸ್ತೆ, ಸುತ್ತಮುತ್ತ ಬೀಡಿ ಲೇಔಟ್, ಶಿವನಗರ, ರಜಾವುಲ್ಲಾ ಮುಸ್ತಾಫ್ ನಗರ, ಇಎಸ್‍ಐ ಆಸ್ಪತ್ರೆ ಹಿಂಭಾಗ ಹಾಗೂ ಮುಂಭಾಗ, ಭಾಷನಗರ ಮುಖ್ಯ ರಸ್ತೆ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳು.

ಎಫ್16-ಎಸ್‍ಜೆಎಮ್ ವ್ಯಾಪ್ತಿಯ ಕೊಂಡಜ್ಜಿ ರಸ್ತೆ, ಎಸ್‍ಜೆಎಮ್ ನಗರ, ಸೇವಾದಳ ಕಾಲೋನಿ, ಹೊಸಕ್ಯಾಂಪ್, ಎಸ್‍ಎಮ್‍ಕೆ ನಗರ 2ನೇ ಹಂತ, ವೀರಾಂಜನೇಯ ಪೆಟ್ರೋಲ್ ಬಂಕ್ ಹತ್ತಿರ, ಬಿ.ಜೆ.ಎಮ್ ಸ್ಕೂಲ್, ಆರ್‍ಟಿಓ ಆಫೀಸ್, ಬೂದಿಹಾಳ್ ರಸ್ತೆ, ಬಾಬು ಜಗಜೀವನ್‍ರಾಮ್ ನಗರ, ಗೌರಸಂದ್ರ ಮಾರಮ್ಮ ದೇವಸ್ಥಾನದ ಸುತ್ತಮುತ್ತ ಹಾಗೂ ಇತರೆ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

  • rain22 rain22

    ಪ್ರಮುಖ ಸುದ್ದಿ

    ಮುಂದಿನ ತಿಂಗಳು ವಾಡಿಕೆಗಿಂತ ಅಧಿಕ ಮಳೆ ಮುನ್ಸೂಚನೆ

    By

    ಬೆಂಗಳೂರು: ಈ ಬಾರಿ ಮೇ, ಜೂನ್ ತಿಂಗಳಲ್ಲಿ ಮುಂಗಾರು ಮಳೆ (monsoon rain)  ನಿರೀಕ್ಷೆ ಮೀರಿ ಸುರಿದಿದೆ. ಇನ್ನೂ ಕೆಲ ಜಿಲ್ಲೆಯಲ್ಲಿ...

  • astrology today astrology today

    ಪ್ರಮುಖ ಸುದ್ದಿ

    ಶನಿವಾರದ ರಾಶಿ ಭವಿಷ್ಯ 28 ಜೂನ್ 2025

    By

    ಈ ರಾಶಿಯವರ ಉದ್ಯೋಗ ವ್ಯಾಪಾರ ವಹಿವಾಟಗಳಲ್ಲಿ ಭಾರಿ ನಷ್ಟ, ಈ ರಾಶಿಯವರ ಹಿತ ಶತ್ರುಗಳನ್ನು ನಿಯಂತ್ರಿಸುವುದೇ ಕಷ್ಟ, ಶನಿವಾರದ ರಾಶಿ ಭವಿಷ್ಯ...

  • astrology today astrology today

    ಪ್ರಮುಖ ಸುದ್ದಿ

    ಗುರುವಾರದ ರಾಶಿ ಭವಿಷ್ಯ 26 ಜೂನ್ 2025

    By

    ಈ ರಾಶಿಯವರಿಗೆ ನಂಬಿದವರು ದೂರ ಆಗುತ್ತಾರೆ, ಈ ರಾಶಿಯವರ ಮದುವೆ ವಿಳಂಬ ಎಂಬ ಏಕೆ? ಗುರುವಾರದ ರಾಶಿ ಭವಿಷ್ಯ 26 ಜೂನ್...

  • images 11 images 11

    ಪ್ರಮುಖ ಸುದ್ದಿ

    ಗಜಕೇಸರಿ ಯೋಗ ಮಾಹಿತಿ

    By

    ಸೋಮಶೇಖರ್B.Sc ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರಪ್ರವೀಣರು. Mob.93534 88403 ವ್ಯಕ್ತಿಯ ಜನ್ಮ ಕುಂಡಲಿಯನ್ನು ನೋಡಿ ಯೋಗಗಳನ್ನು ನೋಡಬಹುದು. ಅದರಲ್ಲಿ ಒಂದು...

  • astrology today astrology today

    ಪ್ರಮುಖ ಸುದ್ದಿ

    ಮಂಗಳವಾರದ ರಾಶಿ ಭವಿಷ್ಯ 24 ಜೂನ್ 2025

    By

    ಈ ರಾಶಿಯ ವಿಚ್ಛೇದನ ಪಡೆದ ಪತಿ ಪತ್ನಿ ಮತ್ತೆ ಸೇರೋ ಬಯಕೆ, ಈ ರಾಶಿಯ ಮಾಜಿ ಸಂಗಾತಿ ಹಠಾತ್ ಭೇಟಿಯಾಗುವರು, ಮಂಗಳವಾರದ...

To Top