ದಾವಣಗೆರೆ; ಕಂದಾಯ ಇಲಾಖೆ ಸಂಪೂರ್ಣ ಡಿಜಿಟಲೀಕರಣವಾಗುತ್ತಿದ್ದು ಜಮೀನಿನ ಮಾಲಿಕರ ಪಹಣಿಗೆ ಆಧಾರ್ ಜೋಡಣೆ ಮಾಡುವ ಮೂಲಕ ಸರ್ಕಾರದ ಸೌಲಭ್ಯಗಳನ್ನು ಕಲ್ಪಿಸಲು ಸರ್ಕಾರ ಮುಂದಾಗಿದೆ. ದಾವಣಗೆರೆ ಜಿಲ್ಲೆಯಲ್ಲಿ ಶೇ 69.97 ರಷ್ಟು ಖಾತೆದಾರರ ಆಧಾರ್ ನ್ನು ಪಹಣಿಗೆ ಜೋಡಿಸಿದ್ದು, ರಾಜ್ಯದಲ್ಲಿ ಪ್ರಥಮ ಸ್ಥಾನದಲ್ಲಿದೆ ಎಂದು ಜಿಲ್ಲಾಧಿಕಾರಿ ಡಾ; ವೆಂಕಟೇಶ್ ಎಂ.ವಿ ತಿಳಿಸಿದ್ದಾರೆ.
ದಾವಣಗೆರೆ: ಪಹಣಿ-ಆಧಾರ್ ಜೋಡಣೆ; ಜಿಲ್ಲೆಗೆ ಪ್ರಥಮ ಸ್ಥಾನ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



