Connect with us

Dvg Suddi-Kannada News

ದಾವಣಗೆರೆ: ಫ್ಯಾಕ್ಟರಿಸ್ ಅಂಡ್ ಬಾಯ್ಲರೀಸ್ ಉಪ ನಿರ್ದೆಶಕ‌ ಮನೆ ಮೇಲೆ ಎಸಿಬಿ ದಾಳಿ

ದಾವಣಗೆರೆ

ದಾವಣಗೆರೆ: ಫ್ಯಾಕ್ಟರಿಸ್ ಅಂಡ್ ಬಾಯ್ಲರೀಸ್ ಉಪ ನಿರ್ದೆಶಕ‌ ಮನೆ ಮೇಲೆ ಎಸಿಬಿ ದಾಳಿ

ದಾವಣಗೆರೆ: ಇಂದು ಬೆಳಗ್ಗೆ ಎಸಿಬಿ ಅಧಿಕಾರಿಗಳು ಫ್ಯಾಕ್ಟರಿ ಮತ್ತು ಬೈಲರ್ ಇಲಾಖೆಯ ಉಪ ನಿರ್ದೇಶಕ ಕೆ.ಎಂ. ಪ್ರಥಮ ಅವರ ಮನೆ, ಕಚೇರಿಯಲ್ಲಿ ಮೇಲೆ ದಾಳಿ ಮಾಡಿ ದಾಖಲೆ ಪರಿಶೀಲನೆ ನಡೆಸಿದ್ದಾರೆ.

ದಾವಣಗೆರೆ ಕಚೇರಿ ಹಾಗೂ ಬೆಂಗಳೂರಿನ ಸಂಜಯ ನಗರದ ಅವರ ಮನೆ, ಅವರ ತಾಯಿ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದರು. ದಾವಣಗೆರೆ ಎಸಿಬಿ ಎಸ್ಪಿ ಜಯಪ್ರಕಾಶ್ ನೇತೃತ್ವದಲ್ಲಿ ಏಕಕಾಲಕ್ಕೆ ಮೂರು ಕಡೆ ದಾಳಿ ನಡೆಸಿ ಅಧಿಕಾರಿಗಳು ಕಚೇರಿಯಲ್ಲಿ ಕಡತ ಪರಿಶೀಲನೆ ಮಾಡಿದರು.

ದಾವಣಗೆರೆ ನಗರದ ಪಿಬಿ ರಸ್ತೆಯ ಹಳೇ ಅಪೂರ್ವ ಹೋಟೆಲ್ ಹಿಂಭಾಗ ಇರುವ ಫ್ಯಾಕ್ಟರಿ ಮತ್ತು ಬೈಲರ್ ಇಲಾಖೆಯ ದಾಳಿ ನಡೆಸಿ ಕಡತ ಪರಿಶೀಲನೆ ನಡೆಸಿದರು.

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement Enter ad code here
Advertisement

ದಾವಣಗೆರೆ

Advertisement

ಪ್ರಮುಖ ಸುದ್ದಿ

News

Advertisement
Advertisement e

namma davanagere

ಸಿದ್ದನೂರು ಮತ್ತು ಅಗಸನಕಟ್ಟೆಯ ನಿಕ್ರಾ ಯೋಜನೆಯ ದೃಶ್ಯಾವಳಿ

Advertisement
To Top