Connect with us

Dvgsuddi Kannada | online news portal | Kannada news online

ದಾವಣಗೆರೆ: ಶಾಲಾ ಬಸ್, ಕೆಎಸ್ ಆರ್ ಟಿಸಿ ಬಸ್ ನಡುವೆ ಅಪಘಾತ

ದಾವಣಗೆರೆ

ದಾವಣಗೆರೆ: ಶಾಲಾ ಬಸ್, ಕೆಎಸ್ ಆರ್ ಟಿಸಿ ಬಸ್ ನಡುವೆ ಅಪಘಾತ

ದಾವಣಗೆರೆ: ಶಾಲಾ ಬಸ್ ಮತ್ತು ಕೆಎಸ್ ಆರ್ ಟಿಸಿ ಬಸ್ ನಡುವೆ ಅಪಘಾತವಾಗಿದ್ದು, ಯಾವುದೇ ಅಪಾಯ ಸಂಭವಿಸಿಲ್ಲ. ನಗರದ ರಿಂಗ್ ರಸ್ತೆಯ ಶಾರದಾಂಬೆ ದೇವಸ್ಥಾನ ಬಳಿ ಈ ಘಟನೆ ನಡೆದಿದೆ. ದಾವಣಗೆರೆ ನಗರದಿಂದ ಹೋಗುತ್ತಿದ್ದ ಕೆಎಸ್ ಆರ್ ಟಿಸಿ ಬಸ್, ಶಾಲಾ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕೆಎಸ್ ಆರ್ ಟಿಸಿ ಬಸ್ ಮುಂಭಾಗ ಜಖಂಗೊಂಡಿದೆ. ವಿದ್ಯಾನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top