Connect with us

Dvgsuddi Kannada | online news portal | Kannada news online

ದಾವಣಗೆರೆ: ಭೀಕರ ಅಪಘಾತ; ಬೈಕಿಗೆ ಲಾರಿ ಡಿಕ್ಕಿ-ಯುವಕ ಸಾವು

IMG 20230121 150916

ದಾವಣಗೆರೆ

ದಾವಣಗೆರೆ: ಭೀಕರ ಅಪಘಾತ; ಬೈಕಿಗೆ ಲಾರಿ ಡಿಕ್ಕಿ-ಯುವಕ ಸಾವು

ದಾವಣಗೆರೆ: ಜಿಲ್ಲೆಯ ಹರಿಹರ‌ ನಗರದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ಸಂಭಸಿದೆ. ಬೈಕ್ ಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸಾವನ್ನಪ್ಪಿದ ಘಟನೆ ನಡೆದಿದೆ. ಹೊಸ ಕುಂದವಾಡದ ವೀರೇಶ್ ಸಾವನ್ನಪ್ಪಿದ ಯುವಕನಾಗಿದ್ದಾನೆ. ಹಿಂಬದಿಯಿಂದ ಬಂದ ಲಾರಿ ಬೈಕ್ ಸವಾರನಿಗೆ ಗುದ್ದಿದೆ. ಈ ವೇಳೆ ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಈ ಬಗ್ಗೆ ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top