Connect with us

Dvgsuddi Kannada | online news portal | Kannada news online

ದಾವಣಗೆರೆ; ಭೀಕರ ಸರಣಿ ಅಪಘಾತ; ಇಬ್ಬರ ಸಾವು- ಇನ್ನೊಬ್ಬನ ಸ್ಥಿತಿ ಗಂಭೀರ

images 8 2022 12 20T095956.401

ದಾವಣಗೆರೆ

ದಾವಣಗೆರೆ; ಭೀಕರ ಸರಣಿ ಅಪಘಾತ; ಇಬ್ಬರ ಸಾವು- ಇನ್ನೊಬ್ಬನ ಸ್ಥಿತಿ ಗಂಭೀರ

ದಾವಣಗೆರೆ: ಸರಣಿ ಭೀಕರ ಅಪಘಾತ ಸಂಭವಿಸಿದ್ದು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಗರದ ಹೊರವಲಯದ ರಾಮಗೊಂಡನಹಳ್ಳಿ ಬಳಿ ನಡೆದಿದೆ. ಟ್ರಾಕ್ಟರ್, ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮಂಜುನಾಥ್ (24), ಅಮೃತ್ (23) ಮೃತರು. ಇನ್ನೋರ್ವನ ಸ್ಥಿತಿ ಗಂಭೀರವಾಗಿದೆ. ಗಾಯಾಳುವನ್ನು ದಾವಣಗೆರೆಯ ಎಸ್ ಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top