Connect with us

Dvgsuddi Kannada | online news portal | Kannada news online

ದಾವಣಗೆರೆ: ಎರಡು ಓಮಿನಿ ನಡುವೆ ಭೀಕರ ಅಪಘಾತ; ಇಬ್ಬರು ಮಕ್ಕಳಿಗೆ ಗಂಭೀರ ಗಾಯ

ಚನ್ನಗಿರಿ

ದಾವಣಗೆರೆ: ಎರಡು ಓಮಿನಿ ನಡುವೆ ಭೀಕರ ಅಪಘಾತ; ಇಬ್ಬರು ಮಕ್ಕಳಿಗೆ ಗಂಭೀರ ಗಾಯ

ದಾವಣಗೆರೆ: ಎರಡು ಓಮಿನಿ ಕಾರುಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಇಬ್ಬರು ಮಕ್ಕಳಿಗೆ ಗಂಭೀರ ಗಾಯಗೊಂಡ ಘಟನೆ ಜಿಲ್ಲೆಯ ಚನ್ನಗಿರಿ ತಾಲ್ಲೂಕಿನ ಕಾಕನೂರು ಕ್ರಾಸ್ ಬಳಿ ನಡೆದಿದೆ.ಹಿರೆಕೂಗಲೂರು ಗ್ರಾಮದ ಕಡೆಯಿಂದ ಬರುತ್ತಿದ್ದ ಓಮಿನಿ, ಸಂತೇಬೆನ್ನೂರು ಕಡೆಯಿಂದ ಬರುತ್ತಿದ್ದ ಇನ್ನೊಂದು ಓಮಿನಿಗೆ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಮುಖಾಮುಖಿ ಡಿಕ್ಕಿಯಲ್ಲಿ ಎರಡು ಓಮಿನಿಗಳ ಮುಂಭಾಗ ಜಖಂಗೊಂಡಿದೆ. ಈ ಘಟನೆಯಲ್ಲಿ ಇಬ್ಬರು ಮಕ್ಕಳಿಗೆ ಗಂಭೀರ ಗಾಯಗಳಾಗಿದ್ದು, ಸಂತೇಬೆನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಚನ್ನಗಿರಿ

Advertisement

ದಾವಣಗೆರೆ

Advertisement
To Top