Connect with us

Dvgsuddi Kannada | online news portal | Kannada news online

ದಾವಣಗೆರೆ; ಹೊಸ ವರ್ಷದ ಗೋವಾ ಪ್ರವಾಸ ಮುಗಿಸಿ ವಾಪಸ್ ಬರುವಾಗ‌ ಮರಕ್ಕೆ ಕಾರು ಡಿಕ್ಕಿ; ಓರ್ವ ಸ್ಥಳದಲ್ಲೇ ಓರ್ವ ಸಾವು- ನಾಲ್ವರಿಗೆ ಗಾಯ

n3442083005cd6ff359658bb915bfc34cc7395a6cfa0fdedae0da96bc2880420ea192b2c46

ದಾವಣಗೆರೆ

ದಾವಣಗೆರೆ; ಹೊಸ ವರ್ಷದ ಗೋವಾ ಪ್ರವಾಸ ಮುಗಿಸಿ ವಾಪಸ್ ಬರುವಾಗ‌ ಮರಕ್ಕೆ ಕಾರು ಡಿಕ್ಕಿ; ಓರ್ವ ಸ್ಥಳದಲ್ಲೇ ಓರ್ವ ಸಾವು- ನಾಲ್ವರಿಗೆ ಗಾಯ

ದಾವಣಗೆರೆ: ಹೊಸ ವರ್ಷಾಚರಣೆಗೆಂದು ಗೋವಾ ಪ್ರವಾಸಕ್ಕೆ ಹೋಗಿ ವಾಪಾಸ್ ಬರುವಾಗ ಭೀಕರ ಅಪಘಾತ ಸಂಭವಿಸಿದೆ.‌ ಮರಕ್ಕೆ ಕಾರು ಡಿಕ್ಕಿಯಾಗಿ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಘಟನೆ ಜಗಳೂರು ತಾಲೂಕಿನ ದೇವಿಕೆರೆ ಬಳಿ ನಡೆದಿದೆ.

ಗುರುಮೂರ್ತಿ (35) ಮೃತ ದುರ್ದೈವಿ. ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಜಗಳೂರು ಪೊಲೀಸ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.ಐವರು ಡಿಸೆಂಬರ್​ 31 ರಂದು ಜಗಳೂರಿನಿಂದ ಗೋವಾಕ್ಕೆ ಹೋಗಿದ್ದರು. ಗೋವಾದಲ್ಲಿ ಹೊಸ ವರ್ಷಾಚರಣೆ ಮಾಡಿದ್ದಾರ. ಅಲ್ಲಿಂದ ನೇರವಾಗಿ ದಾಂಡೆಲಿಗೆ ಹೋಗಿದ್ದಾರೆ. ಇಂದು (ಜ.02) ಬೆಳಗಿನ ಜಾವ ದಾಂಡೆಲಿಯಿಂದ ವಾಪಸ್ ಊರಿಗೆ ಬರುವಾಗ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಜಗಳೂರು ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top