Connect with us

Dvgsuddi Kannada | online news portal | Kannada news online

ದಾವಣಗೆರೆ ಹೆಚ್ಚುವರಿ ಜಿಲ್ಲಾಧಿಕಾರಿ ಮನೆಯಲ್ಲಿ ಕಳ್ಳತನ

ಕ್ರೈಂ ಸುದ್ದಿ

ದಾವಣಗೆರೆ ಹೆಚ್ಚುವರಿ ಜಿಲ್ಲಾಧಿಕಾರಿ ಮನೆಯಲ್ಲಿ ಕಳ್ಳತನ

ದಾವಣಗೆರೆ: ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಅವರ ಮನೆಯಲ್ಲಿ ಕಳ್ಳತನವಾಗಿದೆ. ಎಸ್ ಎಸ್ ಲೇಔಟ್ ನಲ್ಲಿರುವ ಹೆಚ್ಚುವರಿ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಅವರ ಮನೆಯಲ್ಲಿ ಈ ಘಟನೆ ನಡೆದಿದೆ. ಪೂಜೆಗೆ ಇಟ್ಟಿದ್ದ ಒಂದುವರೆ ಕೆಜಿಯಷ್ಟು ಬೆಳ್ಳಿ ವಸ್ತುಗಳು ಕಳ್ಳತನವಾಗಿದೆ. ಸ್ಥಳಕ್ಕೆ ವಿದ್ಯಾನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಕ್ರೈಂ ಸುದ್ದಿ

To Top