ದಾವಣಗೆರೆ: ದಾವಣಗೆರೆ ಉತ್ತರ, ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿಗೆ ಆಧಾರ್ ಜೋಡಣೆ ವಿಶೇಷ ಆಂದೋಲನ ಕಾರ್ಯಕ್ರಮವನ್ನು ಆ.27 ರಂದು ಮತ್ತು ಆ.28 ರಂದು ಹಮ್ಮಿಕೊಳ್ಳಲಾಗಿದೆ. ಸಂಬಂಧಪಟ್ಟ ಮತಗಟ್ಟೆ ಮಟ್ಟದ ಮೇಲ್ವಿಚಾರಕರು ಹಾಗೂ ಮತಗಟ್ಟೆಗಳ ವ್ಯಾಪ್ತಿಯ ಮನೆಗಳಿಗೆ ಭೇಟಿ ನೀಡಲಿದ್ದು, ಮತದಾರರು ಅಧಿಕಾರಿಗಳಿಗೆ ಮಾಹಿತಿ ನೀಡತಕ್ಕದ್ದು. ಅದಲ್ಲದೇ www.nvsp.in ಅಂತರ್ಜಾಲದ ತಂತ್ರಾಂಶದಲ್ಲಿ ಹಾಗೂ voter help line ನ ಮೂಲಕ ಆಧಾರ್ ಜೋಡಣೆಯನ್ನು ಮಾಡಬಹುದಾಗಿದೆ ಎಂದು ಮತದಾರರ ನೋದಣಾಧಿಕಾರಿಗಳು ಹಾಗೂ ಉಪ-ಆಯುಕ್ತರು(ಕಂದಾಯ) ಮಹಾನಗರ ಪಾಲಿಕೆ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಾವಣಗೆರೆ: ಆ.27, ಆ.28 ರಂದು ಮತದಾರರ ಪಟ್ಟಿಗೆ ಆಧಾರ್ ಜೋಡಣೆ ವಿಶೇಷ ಆಂದೋಲನ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



