Connect with us

Dvgsuddi Kannada | online news portal | Kannada news online

ದಾವಣಗೆರೆ: ಆ.27,  ಆ.28 ರಂದು ಮತದಾರರ ಪಟ್ಟಿಗೆ ಆಧಾರ್ ಜೋಡಣೆ ವಿಶೇಷ ಆಂದೋಲನ

ದಾವಣಗೆರೆ

ದಾವಣಗೆರೆ: ಆ.27,  ಆ.28 ರಂದು ಮತದಾರರ ಪಟ್ಟಿಗೆ ಆಧಾರ್ ಜೋಡಣೆ ವಿಶೇಷ ಆಂದೋಲನ

ದಾವಣಗೆರೆ: ದಾವಣಗೆರೆ ಉತ್ತರ,  ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿಗೆ ಆಧಾರ್ ಜೋಡಣೆ ವಿಶೇಷ ಆಂದೋಲನ ಕಾರ್ಯಕ್ರಮವನ್ನು ಆ.27 ರಂದು ಮತ್ತು ಆ.28 ರಂದು ಹಮ್ಮಿಕೊಳ್ಳಲಾಗಿದೆ. ಸಂಬಂಧಪಟ್ಟ ಮತಗಟ್ಟೆ ಮಟ್ಟದ ಮೇಲ್ವಿಚಾರಕರು ಹಾಗೂ ಮತಗಟ್ಟೆಗಳ ವ್ಯಾಪ್ತಿಯ ಮನೆಗಳಿಗೆ ಭೇಟಿ ನೀಡಲಿದ್ದು, ಮತದಾರರು ಅಧಿಕಾರಿಗಳಿಗೆ ಮಾಹಿತಿ ನೀಡತಕ್ಕದ್ದು. ಅದಲ್ಲದೇ www.nvsp.in ಅಂತರ್ಜಾಲದ ತಂತ್ರಾಂಶದಲ್ಲಿ ಹಾಗೂ voter help line ನ ಮೂಲಕ ಆಧಾರ್ ಜೋಡಣೆಯನ್ನು ಮಾಡಬಹುದಾಗಿದೆ ಎಂದು ಮತದಾರರ ನೋದಣಾಧಿಕಾರಿಗಳು ಹಾಗೂ ಉಪ-ಆಯುಕ್ತರು(ಕಂದಾಯ) ಮಹಾನಗರ ಪಾಲಿಕೆ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top