Connect with us

Dvgsuddi Kannada | online news portal | Kannada news online

ದಾವಣಗೆರೆ: ತೋಟಗಾರಿಕೆ ಇಲಾಖೆಯಲ್ಲಿ ತೆಂಗಿನ ಸಸಿಗಳು ಮಾರಾಟಕ್ಕೆ ಲಭ್ಯ

images 36

ದಾವಣಗೆರೆ

ದಾವಣಗೆರೆ: ತೋಟಗಾರಿಕೆ ಇಲಾಖೆಯಲ್ಲಿ ತೆಂಗಿನ ಸಸಿಗಳು ಮಾರಾಟಕ್ಕೆ ಲಭ್ಯ

ದಾವಣಗೆರೆ: ಜಿಲ್ಲೆಯ ಗರಗ, ಬೇಲಿಮಲ್ಲೂರು ತೋಟಗಾರಿಕೆ ಕ್ಷೇತ್ರಗಳಲ್ಲಿ ಟಿಡಿ ಹೈಬ್ರಿಡ್ ತೆಂಗಿನ ಸಸಿಗಳನ್ನು ಸಸ್ಯಾಭಿವೃದ್ದಿ ಮಾಡಲಾಗಿದ್ದು, ಸರ್ಕಾರಿ ಮಾರಾಟ ದರದಲ್ಲಿ ಮಾರಾಟ ಮಾಡಲಾಗುತ್ತಿದೆ. ಆಸಕ್ತ ರೈತರು ತೋಟಗಾರಿಕೆ ಕ್ಷೇತ್ರಗಳಲ್ಲಿ ಮಾರಾಟಕ್ಕೆ ಲಭ್ಯವಿರುವ ಸಸಿಗಳ ಸದುಪಯೋಗ ಪಡೆದುಕೊಳ್ಳಬೇಕು.

ಹೆಚ್ಚಿನ ಮಾಹಿತಿಗಾಗಿ ಗರಗ ತೋಟಗಾರಿಕೆ ಕ್ಷೇತ್ರ ಚನ್ನಗಿರಿ ಭೈರೇಶಪ್ಪ ಕೆ.ಬಿ ಮೊ.ಸಂ:9480647168, ಬೇಲಿಮಲ್ಲೂರು ತೋಟಗಾರಿಕೆ ಕ್ಷೇತ್ರ ಹೊನ್ನಾಳಿ, ಮಂಜುನಾಥ.ಆರ್.ಎನ್ ಮೊ.ಸಂ:9972496486 ಯನ್ನು ಸಂಪರ್ಕಿಸಬಹುದೆಂದು ಜಿ.ಪಂ ತೋಟಗಾರಿಕೆ ಉಪನಿರ್ದೇಶಕರು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top