Connect with us

Dvgsuddi Kannada | online news portal | Kannada news online

ದಾವಣಗೆರೆ: ತೋಟಗಾರಿಕೆ ಇಲಾಖೆಯಿಂದ ರೈತ ಮಕ್ಕಳಿಗೆ ತರಬೇತಿ

ದಾವಣಗೆರೆ

ದಾವಣಗೆರೆ: ತೋಟಗಾರಿಕೆ ಇಲಾಖೆಯಿಂದ ರೈತ ಮಕ್ಕಳಿಗೆ ತರಬೇತಿ

ದಾವಣಗೆರೆ: ತೋಟಗಾರಿಕೆ ಇಲಾಖೆಯಿಂದ 2023-24ನೇ ಸಾಲಿನಲ್ಲಿ ರೈತರ ಮಕ್ಕಳಿಗೆ ಮೇ. 5ರಿಂದ ಚಿತ್ರದುರ್ಗ ಜಿಲ್ಲೆಯ ಐಯ್ಯನಹಳ್ಳಿ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ತರಬೇತಿ ನೀಡಲು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ನಮೂನೆಯನ್ನು ಹಿರಿಯ ಸಹಾಯಕ
ತೋಟಗಾರಿಕೆ ನಿರ್ದೇಶಕರು ರಾಜ್ಯವಲಯ ಕಚೇರಿಯಲ್ಲಿ ಹಾಗೂ ವೆಬ್‌ಸೈಟ್‌ನಲ್ಲಿ ಮಾರ್ಚ್ 11ರಿಂದ ಏಪ್ರಿಲ್ 12ರವರೆಗೆ ಲಭ್ಯವಿದ್ದು, ಡೌನ್ ಲೋಡ್ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ನಿಗದಿತ ಶುಲ್ಕದೊಂದಿಗೆ ತೋಟಗಾರಿಕೆ ಉಪನಿರ್ದೇಶಕರು, ಜಿಲ್ಲಾ ಪಂಚಾಯಿತಿ ಅಥವಾ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರಾಜ್ಯವಲಯ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ. ಸಂ: 08192-230049 ಸಂಸರ್ಕಿಸಬಹುದು ಎಂದು ನಿರ್ದೇಶಕರು ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top