Connect with us

Dvgsuddi Kannada | online news portal | Kannada news online

ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ  ಸಹಾಯಧನ  ಪಡೆಯಲು ಈ ನಂಬರ್ ಗೆ ಕರೆ ಮಾಡಿ..

ಕೃಷಿ ಖುಷಿ

ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ  ಸಹಾಯಧನ  ಪಡೆಯಲು ಈ ನಂಬರ್ ಗೆ ಕರೆ ಮಾಡಿ..

ದಾವಣಗೆರೆ :  2020-21ನೇ ಸಾಲಿನ ಕೇಂದ್ರ ಪುರಸ್ಕøತ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸಲು ದಾವಣಗೆರೆ ತಾಲ್ಲೂಕಿಗೆ ಪ.ಜಾತಿ ವರ್ಗದ ಫಲಾನುಭವಿಗಳಿಗೆ ರೂ.100 ಲಕ್ಷ ಹಾಗೂ ಪ.ಪಂಗಡದ ಫಲಾನುಭವಿಗಳಿಗೆ ರೂ.61 ಲಕ್ಷ ಸಹಾಯಧನ ಲಭ್ಯವಿದ್ದು, ಆಸಕ್ತ ಅರ್ಹ ಫಲಾನುಭವಿಗಳು ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ಅಳವಡಿಸಿಕೊಂಡು, ನೀರಿನ ಮಿತ ಬಳಕೆ ಮಾಡಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಅರುಣ್ ರಾಜ್ ಪಿ.ಎಲ್ ಮೊ.ಸಂ: 8722551293 ಸಹಾಯಕ ತೋಟಗಾರಿಕೆ ಅಧಿಕಾರಿ ರೈತ ಸಂಪರ್ಕ ಕೇಂದ್ರ ಮಾಯಕೊಂಡ-2, ಏಕಾಂತ್ ಮೊ.ಸಂ: 7899445111 ಸಹಾಯಕ ತೋಟಗಾರಿಕೆ ಅಧಿಕಾರಿ ರೈತ ಸಂಪರ್ಕ ಕೇಂದ್ರ ಮಾಯಕೊಂಡ-1, ಪವನ್‍ಕುಮಾರ್ ಮೊ.ಸಂ: 7022244152 ಸಹಾಯಕ ತೋಟಗಾರಿಕೆ ಅಧಿಕಾರಿ ರೈತ ಸಂಪರ್ಕ ಕೇಂದ್ರ ಕಸಬಾ, ರವಿ ನಾಗಪ್ಪ ದಾಳೇರ, ಮೊ.ಸಂ: 7019819101 ಸಹಾಯಕ ತೋಟಗಾರಿಕೆ ಅಧಿಕಾರಿ ರೈತ ಸಂಪರ್ಕ ಕೇಂದ್ರ ಆನಗೋಡು ಇವರನ್ನು ಸಂಪರ್ಕಿಸಬಹುದೆಂದು ದಾವಣಗೆರೆ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕಿ ಶಶಿಕಲಾ ಟಿ.ಆರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಕೃಷಿ ಖುಷಿ

To Top
(adsbygoogle = window.adsbygoogle || []).push({});