Connect with us

Dvgsuddi Kannada | online news portal | Kannada news online

ದಾವಣಗೆರೆ: ಜಗಳೂರು ತಾಲ್ಲೂಕಿನಲ್ಲಿ 29 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಜಗಳೂರು

ದಾವಣಗೆರೆ: ಜಗಳೂರು ತಾಲ್ಲೂಕಿನಲ್ಲಿ 29 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ದಾವಣಗೆರೆ: ಜಗಳೂರು ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 1 ಮಿನಿ ಅಂಗನವಾಡಿ ಕಾರ್ಯಕರ್ತೆ ಮತ್ತು 28 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 9 ಕೊನೆಯ ದಿನ. ಅರ್ಜಿಯನ್ನು ವೆಬ್ ಸೈಟ್ http://karnemakaone.kar.nic.in/abcd/ ಮತ್ತು http://dwcd.karnataka.gov.in ಸಲ್ಲಿಸಬಹುದು ಎಂದು ಜಗಳೂರು ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು ತಿಳಿಸಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಜಗಳೂರು

To Top