Connect with us

Dvgsuddi Kannada | online news portal | Kannada news online

ದಾವಣಗೆರೆ: ಚನ್ನಗಿರಿ ತಾಲ್ಲೂಕು 68 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕಾತಿ ಅಧಿಸೂಚನೆ ರದ್ದು

ಚನ್ನಗಿರಿ

ದಾವಣಗೆರೆ: ಚನ್ನಗಿರಿ ತಾಲ್ಲೂಕು 68 ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕಾತಿ ಅಧಿಸೂಚನೆ ರದ್ದು

ದಾವಣಗೆರೆ: ಚನ್ನಗಿರಿ ತಾಲ್ಲೂಕಿನಲ್ಲಿ ಖಾಲಿ ಇದ್ದ 16 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 52 ಸಹಾಯಕಿಯರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದ್ದು , ಇದನ್ನು ರದ್ದುಪಡಿಸಲಾಗಿದೆ. ಮುಂದೆ ನಡೆಯುವ ನೇಮಕಾತಿ ಬಗ್ಗೆ ದಿನಾಂಕವನ್ನು ತಿಳಿಸಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಅಧಿಕಾರಿ ರಾಜಾನಾಯ್ಕ್ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಚನ್ನಗಿರಿ

To Top