ದಾವಣಗೆರೆ: ಜಿಲ್ಲೆಯ ಹರಿಹರ ತಾಲ್ಲೂಕಿನ ಶಿಶು ಅಭಿವೃದ್ದಿ ಯೋಜನೆಯ ವ್ಯಾಪ್ತಿಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ನೇಮಕಾತಿಯನ್ನು ಭೌತಿಕವಾಗಿ (ಆಫ್‍ಲೈನ್) ಮುಖಾಂತರ ಆಹ್ವಾನಿಸದ ಅರ್ಜಿಗಳ ಅಧಿಸೂಚನೆಯನ್ನು ರದ್ದುಪಡಿಸಲಾಗಿದೆ ಎಂದು ಶಿಶು ಅಭಿವೃದ್ದಿ ಯೋಜನಾಧಿಕಾರಿ ತಿಳಿಸಿದ್ದಾರೆ.
ದಾವಣಗೆರೆ: ಸರಣಿ ಮನೆ ಕಳ್ಳತನ ಆರೋಪಿಗಳ ಬಂಧನ; 5.5 ಲಕ್ಷ ಮೌಲ್ಯದ ಸ್ವತ್ತು ವಶ
ದಾವಣಗೆರೆ: ಗಿಡ-ಮರ ಕಡಿತಲೆ ಮಾಡಿದ್ರೆ ಕಾನೂನು ಕ್ರಮ ಎಚ್ಚರಿಕೆ



