Connect with us

Dvgsuddi Kannada | online news portal | Kannada news online

ದಾವಣಗೆರೆ: ತೋಟಗಾರಿಕೆ ಇಲಾಖೆಯ ವಿವಿಧ ಕ್ಷೇತ್ರದಲ್ಲಿ 25 ರೂ.ಗೆ ಅಡಿಕೆ ಸಸಿಗಳು ಮಾರಾಟಕ್ಕೆ ಲಭ್ಯ

images 68

ದಾವಣಗೆರೆ

ದಾವಣಗೆರೆ: ತೋಟಗಾರಿಕೆ ಇಲಾಖೆಯ ವಿವಿಧ ಕ್ಷೇತ್ರದಲ್ಲಿ 25 ರೂ.ಗೆ ಅಡಿಕೆ ಸಸಿಗಳು ಮಾರಾಟಕ್ಕೆ ಲಭ್ಯ

ದಾವಣಗೆರೆ: ಜಿಲ್ಲೆಯ ವಿವಿಧ ತೋಟಗಾರಿಕೆ ಕ್ಷೇತ್ರದಲ್ಲಿ ಅಡಿಕೆ ಸಸಿಗಳನ್ನು ಅಭಿವೃದ್ಧಿ ಮಾಡಲಾಗಿದ್ದು, ಸರ್ಕಾರಿ ಮಾರಾಟ ದರದಲ್ಲಿ ಮಾರಾಟ ಮಾಡಲಾಗುತ್ತಿದೆ.

ಗರಗ ತೋಟಗಾರಿಕೆ ಕ್ಷೇತ್ರದಲ್ಲಿ 5095 (ಕಿರಣ್ ಕುಮಾರ್ ಜಿ.ಎಸ್ ಮೊ. ಸಂ. 9591771724) ಆವರಗೊಳ್ಳ ತೋಟಗಾರಿಕೆ ಕ್ಷೇತ್ರದಲ್ಲಿ 1945 ( ಸುನಿಲ್ ಮೊ. ಸಂ. 7899459404) , ಕಡರನಾಯಕನಹಳ್ಳಿ ತೋಟಗಾರಿಕೆ ಕ್ಷೇತ್ರದಲ್ಲಿ 1705 (ಅನೂಪ್.ಆರ್.ಚಂದ್. ಮೊ.ಸಂ. 9880806762), ವ್ಯಾಸಗೊಂಡನಹಳ್ಳಿ ತೋಟಗಾರಿಕೆ ಕ್ಷೇತ್ರದಲ್ಲಿ 10000( ಬಸವರಾಜ. ಮೊ. ಸಂ. 9663670572), ಬಳ್ಳಾಪುರ ತೋಟಗಾರಿಕೆ ಕ್ಷೇತ್ರದಲ್ಲಿ 8000( ಹರ್ಷ ಬಾಬು.ಮೊ.ಸಂ. 8749057112), ಎಕ್ಕೆಗುಂದಿ ತೋಟಗಾರಿಕಾ ಕ್ಷೇತ್ರದಲ್ಲಿ 7456 (ಪ್ರವೀಣ್ ಯಾದವ್. ಮೊ ಸಂ. 9900400406), ಕಚೇರಿ ನರ್ಸರಿಯಲ್ಲಿ 2600(ಕವಿತಾ. ಮೊ ಸಂ 9964065115), ತೋಟಗಾರಿಕೆ ಕ್ಷೇತ್ರದಲ್ಲಿ 35000 (ಗೋವಿಂದ ನಾಯ್ಕಮೊ. ಸಂ 944851142) ಲೋಕಲ್ ತಳಿಯ ಅಡಿಕೆ ಸಸಿಗಳು ಒಂದಕ್ಕೆ ರೂ 25 ರಂತೆ ಲಭ್ಯವಿರುತ್ತದೆ. ಆಸಕ್ತ ರೈತರು ಆಯಾ ಕ್ಷೇತ್ರಕ್ಕೆ ಸಂಬಂಧಿಸಿದ ಅಧಿಕಾರಿಗಳನ್ನು ಸಂಪರ್ಕಿಸಿ ಸಸಿಗಳ ಸದುಪಯೋಗ ಪಡೆದುಕೊಳ್ಳಲು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು( ರಾಜ್ಯ ವಲಯ) ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top