Connect with us

Dvgsuddi Kannada | online news portal | Kannada news online

ದಾವಣಗೆರೆ: ಅಡಿಕೆ ಬೆಲೆಯಲ್ಲಿ ಮತ್ತೆ ಚೇತರಿಕೆ; ಕ್ವಿಂಟಾಲ್ ಗೆ 260 ರೂ.ಏರಿಕೆ

ದಾವಣಗೆರೆ

ದಾವಣಗೆರೆ: ಅಡಿಕೆ ಬೆಲೆಯಲ್ಲಿ ಮತ್ತೆ ಚೇತರಿಕೆ; ಕ್ವಿಂಟಾಲ್ ಗೆ 260 ರೂ.ಏರಿಕೆ

ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಧಾರಣೆಯಲ್ಲಿ ಮತ್ತೆ ಚೇತರಿಕೆ ಕಂಡಿದೆ. ದಿನದ ವಹಿವಾಟಿನ ಏರಿಳಿತ ನಡುವೆಯೇ ಜಿಲ್ಲೆಯ ಇಂದು (ಫೆ.22) ಮಾರುಕಟ್ಟೆ ಬೆಲೆ ಪ್ರತಿ ಕ್ವಿಂಟಾಲ್ ಗೆ ಗರಿಷ್ಠ 46,039 ರೂ.ಗೆ ಮಾರಾಟವಾಗಿದೆ. ಈ ಮೂಲಕ ಹಿಂದಿನ ದಿನದ ಮಾರುಕಟ್ಟೆಗೆ ಹೊಲಿಸಿದ್ರೆ ಬೆಲೆಯಲ್ಲಿ 260ರೂ.ಗಳಷ್ಟು ಏರಿಕೆ ಆಗಿದೆ.

ಜಿಲ್ಲೆಯ ಪ್ರಮುಖ ಮಾರುಕಟ್ಟೆಯಾದ ಚನ್ನಗಿರಿಯಲ್ಲಿ ಉತ್ತಮ ರಾಶಿ ಅಡಿಕೆ ಪ್ರತಿ ಕ್ವಿಂಟಾಲ್ ಗೆ ದರ 46,039 ಗರಿಷ್ಠ ಬೆಲೆ ದಾಖಲಾಗಿದೆ. ನಿನ್ನೆ ಕ್ವಿಂಟಾಲ್ ಗೆ ಗರಿಷ್ಠ 45,839 ರೂ. ದಾಖಲಾಗಿತ್ತು. 2nd ಬೆಟ್ಟೆ ಅಡಿಕೆ ಗರಿಷ್ಠ 35,129 ಬೆಲೆಗೆ ಮಾರಾಟವಾಗಿದೆ.

ಫೆ.22 ರಂದು ಉತ್ತಮ ರಾಶಿಯ ಕನಿಷ್ಠ ಬೆಲೆ‌ 44,569 ಆಗಿದ್ದು, ಗರಿಷ್ಠ ಬೆಲೆ 46039 ಹಾಗೂ ಸರಾಸರಿ ಬೆಲೆ 45,234 ಆಗಿದೆ. ಇನ್ನೂ 2nd ಬೆಟ್ಟೆ ಅಡಿಕೆ ಬೆಲೆ ಕನಿಷ್ಠ ಬೆಲೆ 35129, ಗರಿಷ್ಠ ಬೆಲೆ 35,129 ಹಾಗೂ ಸರಾಸರಿ ಬೆಲೆ 35,129 ಆಗಿದೆ.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top