Connect with us

Dvgsuddi Kannada | online news portal | Kannada news online

ದಾವಣಗೆರೆ: ಅಡಿಕೆ ಬೆಲೆ ಸ್ಥಿರತೆ, ಪ್ರತಿ ಕ್ವಿಂಟಾಲ್ 46, 899 ರೂ.ಗೆ ಮಾರಾಟ; ರೈತರಲ್ಲಿ ನೆಮ್ಮದಿ..!

ಪ್ರಮುಖ ಸುದ್ದಿ

ದಾವಣಗೆರೆ: ಅಡಿಕೆ ಬೆಲೆ ಸ್ಥಿರತೆ, ಪ್ರತಿ ಕ್ವಿಂಟಾಲ್ 46, 899 ರೂ.ಗೆ ಮಾರಾಟ; ರೈತರಲ್ಲಿ ನೆಮ್ಮದಿ..!

ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಧಾರಣೆಯಲ್ಲಿ ಕಳೆದ 10 ವಾರದಿಂದ ಸ್ಥಿರತೆ ಕಾಯ್ದುಕೊಂಡು ಬಂದಿದ್ದು, ರೈತರರಲ್ಲಿ ನೆಮ್ಮದಿ ತಂದಿದೆ. ದಿನದ ವಹಿವಾಟಿನ ಏರಿಳಿತ ನಡುವೆಯೇ ಜಿಲ್ಲೆಯ ಇವತ್ತಿನ(ಫೆ.6) ಮಾರುಕಟ್ಟೆ ಬೆಲೆ ಪ್ರತಿ ಕ್ವಿಂಟಾಲ್ ಗೆ ಗರಿಷ್ಠ 46,899 ರೂ.ಗೆ ಮಾರಾಟವಾಗಿದೆ. ಈ ಮೂಲಕ ಹಿಂದಿನ ದಿನದ ಮಾರುಕಟ್ಟೆಗೆ ಹೊಲಿಸಿದ್ರೆ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.

ಜಿಲ್ಲೆಯ ಪ್ರಮುಖ ಮಾರುಕಟ್ಟೆಯಾದ ಚನ್ನಗಿರಿಯಲ್ಲಿ ಉತ್ತಮ ರಾಶಿ ಅಡಿಕೆ ಪ್ರತಿ ಕ್ವಿಂಟಾಲ್ ಗೆ ದರ 46,899 ಗರಿಷ್ಠ ಬೆಲೆ ದಾಖಲಾಗಿದೆ. ನಿನ್ನೆ ಕ್ವಿಂಟಾಲ್ ಗೆ ಗರಿಷ್ಠ 46,899 ರೂ. ದಾಖಲಾಗಿತ್ತು. 2nd ಬೆಟ್ಟೆ ಅಡಿಕೆ ಗರಿಷ್ಠ 37,1299 ಬೆಲೆಗೆ ಮಾರಾಟವಾದೆ.

ಇವತ್ತಿನ (ಫೆ.6) ಉತ್ತಮ ರಾಶಿಯ ಕನಿಷ್ಠ ಬೆಲೆ‌ 45,199 ಆಗಿದ್ದು, ಗರಿಷ್ಠ ಬೆಲೆ 46,899 ಹಾಗೂ ಸರಾಸರಿ ಬೆಲೆ 46,060ಆಗಿದೆ. ಇನ್ನೂ 2nd ಬೆಟ್ಟೆ ಅಡಿಕೆ ಬೆಲೆ ಕನಿಷ್ಠ 33,569 ಗರಿಷ್ಠ ಬೆಲೆ 37,129 ಹಾಗೂ ಸರಾಸರಿ ಬೆಲೆ 34,880 ಆಗಿದೆ

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

Advertisement

ದಾವಣಗೆರೆ

Advertisement
To Top