Connect with us

Dvgsuddi Kannada | online news portal | Kannada news online

ದಾವಣಗೆರೆ: ಅಡಿಕೆ ಬೆಲೆಯಲ್ಲಿ ಮತ್ತೆ ಕುಸಿತ; ಪ್ರತಿ ಕ್ವಿಂಟಾಲ್ ಗೆ 420 ರೂ. ಇಳಿಕೆ

arecanut

ದಾವಣಗೆರೆ

ದಾವಣಗೆರೆ: ಅಡಿಕೆ ಬೆಲೆಯಲ್ಲಿ ಮತ್ತೆ ಕುಸಿತ; ಪ್ರತಿ ಕ್ವಿಂಟಾಲ್ ಗೆ 420 ರೂ. ಇಳಿಕೆ

ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಧಾರಣೆಯಲ್ಲಿ ಕಳೆದ 25 ದಿನದಿಂದ ಸ್ಥಿರತೆ ಕಾಯ್ದುಕೊಂಡು ಬಂದಿದ್ದ ಬೆಲೆ ಇದೀಗ ಮತ್ತೆ ಕುಸಿತ ಕಂಡಿದೆ. ದಿನದ ವಹಿವಾಟಿನ ಏರಿಳಿತ ನಡುವೆಯೇ ಜಿಲ್ಲೆಯ ಇವತ್ತಿನ(ಫೆ.13) ಮಾರುಕಟ್ಟೆ ಬೆಲೆ ಪ್ರತಿ ಕ್ವಿಂಟಾಲ್ ಗೆ ಗರಿಷ್ಠ 46,379 ರೂ.ಗೆ ಮಾರಾಟವಾಗಿದೆ. ಈ ಮೂಲಕ ಹಿಂದಿನ ದಿನದ ಮಾರುಕಟ್ಟೆಗೆ ಹೊಲಿಸಿದ್ರೆ ಬೆಲೆಯಲ್ಲಿ 420 ಕುಸಿತ ಕಂಡಿಲ್ಲ.

ಜಿಲ್ಲೆಯ ಪ್ರಮುಖ ಮಾರುಕಟ್ಟೆಯಾದ ಚನ್ನಗಿರಿಯಲ್ಲಿ ಉತ್ತಮ ರಾಶಿ ಅಡಿಕೆ ಪ್ರತಿ ಕ್ವಿಂಟಾಲ್ ಗೆ ದರ 46,370 ಗರಿಷ್ಠ ಬೆಲೆ ದಾಖಲಾಗಿದೆ. ನಿನ್ನೆ ಕ್ವಿಂಟಾಲ್ ಗೆ ಗರಿಷ್ಠ 46,800ರೂ. ದಾಖಲಾಗಿತ್ತು. 2nd ಬೆಟ್ಟೆ ಅಡಿಕೆ ಗರಿಷ್ಠ 36,129 ಬೆಲೆಗೆ ಮಾರಾಟವಾಗಿದೆ.

ಇವತ್ತಿನ (ಫೆ.13) ಉತ್ತಮ ರಾಶಿಯ ಕನಿಷ್ಠ ಬೆಲೆ‌ 44,219 ಆಗಿದ್ದು, ಗರಿಷ್ಠ ಬೆಲೆ 46,379 ಹಾಗೂ ಸರಾಸರಿ ಬೆಲೆ 45,268 ಆಗಿದೆ. ಇನ್ನೂ 2nd ಬೆಟ್ಟೆ ಅಡಿಕೆ ಬೆಲೆ ಕನಿಷ್ಠ 33,479 ಗರಿಷ್ಠ ಬೆಲೆ 36,129 ಹಾಗೂ ಸರಾಸರಿ ಬೆಲೆ 34, 566 ಆಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top