Connect with us

Dvgsuddi Kannada | online news portal | Kannada news online

ದಾವಣಗೆರೆ: ಒಂದು ವಾರದಿಂದ ಕುಸಿತ ಕಂಡಿದ್ದ ಅಡಿಕೆ ಬೆಲೆಯಲ್ಲಿ ಮತ್ತೆ ಚೇತರಿಕೆ.!

arecanut

ದಾವಣಗೆರೆ

ದಾವಣಗೆರೆ: ಒಂದು ವಾರದಿಂದ ಕುಸಿತ ಕಂಡಿದ್ದ ಅಡಿಕೆ ಬೆಲೆಯಲ್ಲಿ ಮತ್ತೆ ಚೇತರಿಕೆ.!

ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಧಾರಣೆಯಲ್ಲಿ ಕಳೆದ ಒಂದು ವಾರದಿಂದ 800 ರೂಪಾಯಿಗಳಷ್ಟು ಕುಸಿತ ಕಂಡಿದ್ದ ಅಡಿಕೆ ಬೆಲೆ, ಇದೀಗ ಮತ್ತೆ ಚೇತರಿಕೆ ಕಂಡಿದೆ. ದಿನದ ವಹಿವಾಟಿನ ಏರಿಳಿತ ನಡುವೆಯೇ ಜಿಲ್ಲೆಯ ಫೆ.17 ರಂದು ಮಾರುಕಟ್ಟೆ ಬೆಲೆ ಪ್ರತಿ ಕ್ವಿಂಟಾಲ್ ಗೆ ಗರಿಷ್ಠ 46,100ರೂ.ಗೆ ಮಾರಾಟವಾಗಿದೆ. ಈ ಮೂಲಕ ಹಿಂದಿನ ದಿನದ ಮಾರುಕಟ್ಟೆಗೆ ಹೊಲಿಸಿದ್ರೆ ಬೆಲೆಯಲ್ಲಿ 60 ರೂ.ಗಳಷ್ಟು ಚೇತತಿಕೆ ಆಗಿದೆ.

ಜಿಲ್ಲೆಯ ಪ್ರಮುಖ ಮಾರುಕಟ್ಟೆಯಾದ ಚನ್ನಗಿರಿಯಲ್ಲಿ ಉತ್ತಮ ರಾಶಿ ಅಡಿಕೆ ಪ್ರತಿ ಕ್ವಿಂಟಾಲ್ ಗೆ ದರ 46,100 ಗರಿಷ್ಠ ಬೆಲೆ ದಾಖಲಾಗಿದೆ. ನಿನ್ನೆ ಕ್ವಿಂಟಾಲ್ ಗೆ ಗರಿಷ್ಠ 46,039ರೂ. ದಾಖಲಾಗಿತ್ತು. 2nd ಬೆಟ್ಟೆ ಅಡಿಕೆ ಗರಿಷ್ಠ 33,129 ಬೆಲೆಗೆ ಮಾರಾಟವಾಗಿದೆ.

ಫೆ.17ರಂದು ಉತ್ತಮ ರಾಶಿಯ ಕನಿಷ್ಠ ಬೆಲೆ‌ 42,179 ಆಗಿದ್ದು, ಗರಿಷ್ಠ ಬೆಲೆ 46,100 ಹಾಗೂ ಸರಾಸರಿ ಬೆಲೆ 44,795 ಆಗಿದೆ. ಇನ್ನೂ 2nd ಬೆಟ್ಟೆ ಅಡಿಕೆ ಬೆಲೆ ಕನಿಷ್ಠ 32,505 ಗರಿಷ್ಠ ಬೆಲೆ 33,129 ಹಾಗೂ ಸರಾಸರಿ ಬೆಲೆ 32,913 ಆಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top