Connect with us

Dvgsuddi Kannada | online news portal | Kannada news online

ದಾವಣಗೆರೆ: ಮಾ.12ರ ಅಡಿಕೆ ಧಾರಣೆ; ಸ್ಥಿರತೆ ಕಾಯ್ದುಕೊಂಡ ಅಡಿಕೆ ಬೆಲೆ- ಕನಿಷ್ಠ, ಗರಿಷ್ಠ ದರ ಎಷ್ಟಿದೆ..?

arecanut rate today

ಪ್ರಮುಖ ಸುದ್ದಿ

ದಾವಣಗೆರೆ: ಮಾ.12ರ ಅಡಿಕೆ ಧಾರಣೆ; ಸ್ಥಿರತೆ ಕಾಯ್ದುಕೊಂಡ ಅಡಿಕೆ ಬೆಲೆ- ಕನಿಷ್ಠ, ಗರಿಷ್ಠ ದರ ಎಷ್ಟಿದೆ..?

ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ದರವು (arecanut rate) ಮಾ.12 ಗರಿಷ್ಠ ಬೆಲೆ 52,299 ರೂ. ಗಳಿದೆ. ಈ ಮೂಲಕ ದರ ಸ್ಥಿರತೆ ಕಾಯ್ದುಕೊಂಡಿದೆ.

  • ಮಾ.12ರ ಚನ್ನಗಿರಿ ರಾಶಿ ಅಡಿಕೆ ಧಾರಣೆ (ಪ್ರತಿ ಕ್ವಿಂಟಲ್ ದರ)
  • ಗರಿಷ್ಠ ಬೆಲೆ 52,299
  • ಕನಿಷ್ಠ ಬೆಲೆ 35,012
  • ಸರಾಸರಿ ಬೆಲೆ 48,087
  • ಬೆಟ್ಟೆ ಅಡಿಕೆ ದರ
  • ಗರಿಷ್ಠ ಬೆಲೆ 25,229
  • ಕನಿಷ್ಠ ಬೆಲೆ 23,387
  • ಸರಾಸರಿ ಬೆಲೆ 24,308

ಜಿಲ್ಲೆಯ ಪ್ರಮುಖ ಮಾರುಕಟ್ಟೆಯಾದ ಚನ್ನಗಿರಿ (Channagiri) ವಹಿವಾಟಿನಲ್ಲಿ ಮಾ.12ರಂದು ರಾಶಿ ಅಡಿಕೆ ಗರಿಷ್ಠ‌ ಬೆಲೆ ಕ್ವಿಂಟಲ್ ಗೆ 52,299ರೂ. ಇದ್ದು, ಕನಿಷ್ಠ ಬೆಲೆ 35,012 ರೂ., ಸರಾಸರಿ ಬೆಲೆ 48,087 ರೂ.‌ಇದೆ.

ಜಿಲ್ಲೆಯ ಚನ್ನಗಿರಿ, ಹೊನ್ನಾಳಿ, ದಾವಣಗೆರೆ, ಹರಿಹರ, ಜಗಳೂರು ತಾಲ್ಲೂಕಿನಲ್ಲಿ ಅಡಿಕೆ ಮುಖ್ಯ ಬೆಳೆಯಾಗಿದೆ. ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದೆ. ಬೇಸಿಗೆ ಬಿಸಿಲಿನಿಂದ ಅಡಿಕೆ ತೋಟ ರಕ್ಷಣೆಗೆ ರೈತರು ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕಿದೆ.

ಜನವರಿ ಕೊನೆಯಲ್ಲಿ 52 ಸಾವಿರ ಒಳಗೆ ಇದ್ದ ದರ, ಫೆಬ್ರವರಿಯಲ್ಲಿ ಮತ್ತೆ 53 ಸಾವಿರ ಗಡಿ ದಾಟಿತ್ತು. ಮಾರ್ಚ್ ಮೊದಲ ವಾರದಲ್ಲಿ ಸ್ವಲ್ಪ ಇಳಿಕೆಯಾಗಿದ್ದು, ಮತ್ತೆ 52 ಸಾವಿರ ಗಡಿ ದಾಟಿದೆ. 2023 ಜುಲೈ ತಿಂಗಳಲ್ಲಿ ಗರಿಷ್ಠ ಬೆಲೆ 57 ಸಾವಿರ ತಲುಪಿತ್ತು. ಕಳೆದ ವರ್ಷ 2024ರ ಮೇ ತಿಂಗಳಲ್ಲಿ ಗರಿಷ್ಠ 55 ಸಾವಿರ ತಲುಪಿತ್ತು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top