Connect with us

Dvgsuddi Kannada | online news portal | Kannada news online

ದಾವಣಗೆರೆ: ಅಡಿಕೆ ಬೆಲೆಯಲ್ಲಿ‌ ಮತ್ತೆ ಕುಸಿತ; ಎರಡೇ ದಿನದಲ್ಲಿ‌ 2,000 ರೂ. ಇಳಿಕೆ

arecanut

ದಾವಣಗೆರೆ

ದಾವಣಗೆರೆ: ಅಡಿಕೆ ಬೆಲೆಯಲ್ಲಿ‌ ಮತ್ತೆ ಕುಸಿತ; ಎರಡೇ ದಿನದಲ್ಲಿ‌ 2,000 ರೂ. ಇಳಿಕೆ

ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಬೆಲೆ ಕುಸಿತದ ಹಾದಿ ಹಿಡಿದಿದೆ. ಒಂದು ತಿಂಗಳಿಂದ ಸತತ ಏರುಗತಿಯಲ್ಲಿದ್ದ ಅಡಿಕೆ ಬೆಲೆ, ಇದೀಗ ಇಳಿಕೆಯಾಗುತ್ತಿದೆ. ಇಂದು( ಆ.4) ಜಿಲ್ಲೆಯಲ್ಲಿ ರಾಶಿ ಅಡಿಕೆ 54,609 ರೂ. ಮಾರಾಟವಾಗಿದೆ. ಹಿಂದಿನ ಎರಡು ದಿನದ ಹಿಂದೆ 56,612ದರಕ್ಕೆ ಮಾರಾಟವಾಗಿತ್ತು. ಈ ಮೂಲಕ ಎರಡೇ ದಿನದಲ್ಲಿ 2,000 ರೂ. ಇಳಿಕೆ ಕಂಡಿದೆ.

ಏಪ್ರಿಲ್ ನಲ್ಲಿ 48 ಸಾವಿರವಿದ್ದ ಬೆಲೆ, ಮೇ ನಲ್ಲಿ 49 ಸಾವಿರ ಗಡಿ ದಾಟಿತ್ತು. ಜೂನ್ ನಲ್ಲಿ 50 ಸಾವಿರ ಗಡಿ ದಾಟಿದ್ದ ಬೆಲೆ, ಜುಲೈನಲ್ಲಿ 57 ಸಾವಿರ ಗಡಿ ದಾಟಿತ್ತು. ಇದೀಗ ಆಗಸ್ಟ್ ತಿಂಗಳಲ್ಲಿ ಸತತ ಇಳಿಕೆ ಕಾಣುತ್ತಿದೆ. ಜಿಲ್ಲೆಯ ಪ್ರಮುಖ ಮಾರುಕಟ್ಟೆಯಾದ ಚನ್ನಗಿರಿ ವಹಿವಾಟಿನಲ್ಲಿ ಆ.04 ರಂದು ಪ್ರತಿ ಕ್ವಿಂಟಾಲ್ ಉತ್ತಮ ರಾಶಿ ಅಡಿಕೆ ಕನಿಷ್ಠ ಬೆಲೆ 44,599 ಗರಿಷ್ಠ ಬೆಲೆ 54,609 ಹಾಗೂ ಸರಾಸರಿ ಬೆಲೆ 13,180 ರೂ.ಗೆ ಮಾರಾಟವಾಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top