ದಾವಣಗೆರೆ: ಇಂದಿನ ಹೊಸ, ಹಳೆಯ ರಾಶಿ, ಬೆಟ್ಟೆ ಅಡಿಕೆ ಬೆಲೆ ಎಷ್ಟಿದೆ..?‌ ಇಲ್ಲಿದೆ ‌ಮಾಹಿತಿ..

ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಬೆಲೆಯಲ್ಲಿ ಕಳೆದ 15 ದಿನದಿಂದ ಸ್ಥಿರ ಬೆಲೆ ದಾಖಲಾಗುತ್ತಿದೆ. ಇಂದು (ಸೆ.15) ಹಳೆ ರಾಶಿ ಅಡಿಕೆ ಗರಿಷ್ಠ 50,421ರೂ.ಗೆ ಮಾರಾಟವಾಗಿದ್ದು, ಹೊಸ ರಾಶಿ ಅಡಿಕೆ ಗರಿಷ್ಠ 49,009 ರೂ.ಗೆ ಮಾರಾಟವಾಗಿದೆ. ಏಪ್ರಿಲ್ ನಲ್ಲಿ 48 ಸಾವಿರವಿದ್ದ ಬೆಲೆ, ಮೇ ನಲ್ಲಿ 49 ಸಾವಿರ ಗಡಿ ದಾಟಿತ್ತು. ಜೂನ್ ನಲ್ಲಿ 50 ಸಾವಿರ ಗಡಿ ದಾಟಿದ್ದ ಬೆಲೆ, ಜುಲೈನಲ್ಲಿ ಗರಿಷ್ಠ 57 ಸಾವಿರ ತಲುಪಿತ್ತು. ಆಗಸ್ಟ್ ತಿಂಗಳಲ್ಲಿ ಸತತ ಇಳಿಕೆ … Continue reading ದಾವಣಗೆರೆ: ಇಂದಿನ ಹೊಸ, ಹಳೆಯ ರಾಶಿ, ಬೆಟ್ಟೆ ಅಡಿಕೆ ಬೆಲೆ ಎಷ್ಟಿದೆ..?‌ ಇಲ್ಲಿದೆ ‌ಮಾಹಿತಿ..