ದಾವಣಗೆರೆ: ರಾಶಿ ಅಡಿಕೆ ಬೆಲೆಯಲ್ಲಿ ಸ್ಥಿರತೆ:‌ ಇಂದಿನ ದರ 48,869 ರೂಪಾಯಿ

ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಬೆಲೆಯಲ್ಲಿ ಸ್ಥಿರತೆ ಕಂಡು ಬಂದಿದ್ದು, ಇಂದು (ಸೆ.29 ) ರಾಶಿ ಅಡಿಕೆ ರಾಶಿ ಅಡಿಕೆ ಗರಿಷ್ಠ ಬೆಲೆ 48,869 ರೂ.ಗೆ ಮಾರಾಟವಾಗಿದೆ. ಹಿಂದಿನ ದಿನದ ಮಾರುಕಟ್ಟೆಯಲ್ಲಿಯೂ ಸಹ 48,821 ರೂ.ಗೆ ಮಾರಾಟವಾಗಿತ್ತು. ಏಪ್ರಿಲ್ ನಲ್ಲಿ 48 ಸಾವಿರವಿದ್ದ ಬೆಲೆ, ಮೇ ನಲ್ಲಿ 49 ಸಾವಿರ ಗಡಿ ದಾಟಿತ್ತು. ಜೂನ್ ನಲ್ಲಿ 50 ಸಾವಿರ ಗಡಿ ದಾಟಿದ್ದ ಬೆಲೆ, ಜುಲೈನಲ್ಲಿ ಗರಿಷ್ಠ 57 ಸಾವಿರ ತಲುಪಿತ್ತು. ಆಗಸ್ಟ್ ತಿಂಗಳಲ್ಲಿ ಸತತ … Continue reading ದಾವಣಗೆರೆ: ರಾಶಿ ಅಡಿಕೆ ಬೆಲೆಯಲ್ಲಿ ಸ್ಥಿರತೆ:‌ ಇಂದಿನ ದರ 48,869 ರೂಪಾಯಿ