ದಾವಣಗೆರೆ: ರಾಶಿ ಅಡಿಕೆ ಬೆಲೆಯಲ್ಲಿ ಸ್ಥಿರತೆ; ಇಂದಿನ‌ ಮಾರುಕಟ್ಟೆಯಲ್ಲಿ ಅಡಿಕೆ ಗರಿಷ್ಠ, ಕನಿಷ್ಠ ಬೆಲೆ ಎಷ್ಟಿದೆ…? ಇಲ್ಲಿದೆ ವಿವರ…

ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಬೆಲೆಯಲ್ಲಿ ಕಳೆದ ಒಂದು ವಾರದಿಂದ ಸ್ಥರ ಬೆಲೆ ಕಂಡು ಬರುತ್ತಿದೆ. ಹಿಂದಿನ ದಿನದ ಮಾರುಕಟ್ಟೆಗೆ ಹೋಲಿಸಿದ್ರೆ ಇಂದು (ಅ.25) ಸಹ ಬೆಲೆ ಸ್ಥಿರವಾಗಿದೆ. ಇಂದಿನ ರಾಶಿ ಅಡಿಕೆ ಬೆಲೆ ಗರಿಷ್ಠ‌ ಬೆಲೆ 48,100 ರೂಪಾಯಿಗಳಾಗಿದ್ದು, ಕನಿಷ್ಠ ಬೆಲೆ 44,719 ರೂ. ಆಗಿದೆ. ಏಪ್ರಿಲ್ ನಲ್ಲಿ 48 ಸಾವಿರವಿದ್ದ ಬೆಲೆ, ಮೇ ನಲ್ಲಿ 49 ಸಾವಿರ ಗಡಿ ದಾಟಿತ್ತು. ಜೂನ್ ನಲ್ಲಿ 50 ಸಾವಿರ ಗಡಿ ದಾಟಿದ್ದ ಬೆಲೆ, ಜುಲೈನಲ್ಲಿ … Continue reading ದಾವಣಗೆರೆ: ರಾಶಿ ಅಡಿಕೆ ಬೆಲೆಯಲ್ಲಿ ಸ್ಥಿರತೆ; ಇಂದಿನ‌ ಮಾರುಕಟ್ಟೆಯಲ್ಲಿ ಅಡಿಕೆ ಗರಿಷ್ಠ, ಕನಿಷ್ಠ ಬೆಲೆ ಎಷ್ಟಿದೆ…? ಇಲ್ಲಿದೆ ವಿವರ…