Connect with us

Dvgsuddi Kannada | online news portal | Kannada news online

ಹೊನ್ನಾಳಿ; ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಚಿವ ರೇಣುಕಾಚಾರ್ಯ

ದಾವಣಗೆರೆ

ಹೊನ್ನಾಳಿ; ರಾಜಕೀಯ ನಿವೃತ್ತಿ ಘೋಷಿಸಿದ ಮಾಜಿ ಸಚಿವ ರೇಣುಕಾಚಾರ್ಯ

 

ದಾವಣಗೆರೆ: ವಿಧಾನಸಭೆ ಚುನಾವಣೆಯಲ್ಲಿ ಸೋಲು ಕಂಡಿರುವ ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ಚುನಾವಣಾ ರಾಜಕೀಯ ನಿವೃತ್ತಿ ಘೋಷಿಸಿದ್ದಾರೆ. ಹೊನ್ನಾಳಿಯ ತಮ್ಮ ನಿವಾಸದಲ್ಲಿ ಬೆಂಬಲಿಗರನ್ನು ನೋಡಿ ಕಣ್ಣೀರಿಟ್ಟ ರೇಣುಕಾಚಾರ್ಯ ಮುಂದಿನ ದಿನಗಳಲ್ಲಿ ಚುನಾವಣೆಗೆ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ.

https://fb.watch/kw2IkrZzSy/?mibextid=Nif5oz

ಪಕ್ಷದಿಂದ ಯಾರಿಗೆ ಟಿಕೆಟ್ ನೀಡಿದರೂ ಅವರ ಪರವಾಗಿ ಕೆಲಸ ಮಾಡುತ್ತೇನೆ. ಕೊರೋನಾ ಸಂದರ್ಭದಲ್ಲಿ ಜೀವದ ಹಂಗು ತೊರೆದು ಕೆಲಸ ಮಾಡಿದ್ದೇನೆ. ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದರೂ ಜನ ಸೋಲಿಸಿದ್ದಾರೆ ಎಂದು ಬೆಂಬಲಿಗರ ಬಳಿ ರೇಣುಕಾಚಾರ್ಯ ತಮ್ಮ ನೋವು ತೋಡಿಕೊಂಡಿದ್ದಾರೆ. ಇದಕ್ಕೆ ಒಪ್ಪದ ಬೆಂಬಲಿಗರು ಅಂಥ ಮಾತು ಹೇಳಬೇಡಿ ಎಂದು ಘೋಷಣೆ ಕೂಗಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top