Connect with us

Dvgsuddi Kannada | online news portal | Kannada news online

ದಾವಣಗೆರೆ: ಜಿಲ್ಲಾ ಬಾಲಭವನದಿಂದ ಬೇಸಿಗೆ ಶಿಬಿರ

Summer camp

ದಾವಣಗೆರೆ

ದಾವಣಗೆರೆ: ಜಿಲ್ಲಾ ಬಾಲಭವನದಿಂದ ಬೇಸಿಗೆ ಶಿಬಿರ

ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ದಾವಣಗೆರೆ ನಗರದ ಜೆ.ಹೆಚ್.ಪಟೇಲ್ ಬಡಾವಣೆಯಲ್ಲಿರುವ ಜಿಲ್ಲಾ ಬಾಲಭವನದಲ್ಲಿ ಮೇ.6 ರಿಂದ 20 ರವರೆಗೆ ಬೇಸಿಗೆ ಶಿಬಿರವನ್ನು ಆಯೋಜಿಸಲಾಗಿದೆ.

ಶಿಬಿರದಲ್ಲಿ ಚಿತ್ರಕಲೆ, ಕರಕುಶಲ, ಜೇಡಿಮಣ್ಣಿನ ಕಲೆ, ಸಂಗೀತ, ನೃತ್ಯ, ಯೋಗ, ಕರಾಟೆ ಗ್ರಾಮೀಣ ಕ್ರೀಡೆಗಳು ಹಾಗೂ ಇನ್ನಿತರ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಗಿದೆ. 6 ರಿಂದ 16 ವರ್ಷ ವಯಸ್ಸಿನ ಮಕ್ಕಳು ಭಾಗವಹಿಸಬಹುದು. ಮೇ.6 ರೊಳಗೆ ಅರ್ಜಿಗಳನ್ನು ಪಡೆದು ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಾರ್ಯಕ್ರಮ ಸಂಯೋಜಕರು ಮೊ.ಸಂ:9964496242, ಮತ್ತು 9632887189 ನ್ನು ಸಂಪರ್ಕಿಸಲು ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top