Connect with us

Dvgsuddi Kannada | online news portal | Kannada news online

ಕರ್ನಾಟಕ ಮುಕ್ತ ವಿ.ವಿ: ಐಬಿಪಿಎಸ್ ರಾಷ್ಟ್ರೀಕೃತ ಬ್ಯಾಂಕ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನ ತರಬೇತಿ

ದಾವಣಗೆರೆ

ಕರ್ನಾಟಕ ಮುಕ್ತ ವಿ.ವಿ: ಐಬಿಪಿಎಸ್ ರಾಷ್ಟ್ರೀಕೃತ ಬ್ಯಾಂಕ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನ ತರಬೇತಿ

ದಾವಣಗೆರೆ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ “ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ”ದ ವತಿಯಿಂದ ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್  ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ನೀಡಲಾಗುತ್ತದೆ.

ಆಸಕ್ತರು ಆಗಸ್ಟ್ 29 ರೊಳಗಾಗಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು ದೂರವಾಣಿ: 0821-2515944 ಸಂಖ್ಯೆಯನ್ನು ಸಂಪರ್ಕಿಸಬಹುದೆಂದು ಕರಾಮುವಿ ಪ್ರಭಾರ ಕುಲಸಚಿವರಾದ ಡಾ. ಎ. ಖಾದರ್ ಪಾಷ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top