Connect with us

Dvgsuddi Kannada | online news portal | Kannada news online

ದಾವಣಗೆರೆ: ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ

ದಾವಣಗೆರೆ

ದಾವಣಗೆರೆ: ಬ್ಯಾಂಕಿಂಗ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ

ದಾವಣಗೆರೆ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐ.ಬಿ.ಪಿ.ಎಸ್ ನವರು ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳ ಮತ್ತು ಗುಮಾಸ್ತರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿಯನ್ನು ನೀಡಲು ನಿರ್ಧರಿಸಿದೆ.

ಆಸಕ್ತರು ಸೆಪ್ಟೆಂಬರ್ 16 ರ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 0821-2515944/9964760090 ಸಂಪರ್ಕಿಸಬಹುದು ಎಂದು ಕರಾಮುವಿ ಪ್ರಭಾರ ಕುಲಸಚಿವರಾದ ಡಾ.ಎ.ಖಾದರ್ ಪಾಷ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

Advertisement

ದಾವಣಗೆರೆ

Advertisement
To Top