ದಾವಣಗೆರೆ: ಜಿಲ್ಲಾ, ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ; ಪ್ರಥಮ ಬಹುಮಾನ 31 ಸಾವಿರ..!
ದಾವಣಗೆರೆ: ಮಹಾತ್ಮ ಗಾಂಧೀಜಿಯವರ 154 ನೇ ಜಯಂತಿ ಸಂದರ್ಭದಲ್ಲಿ ವಿದ್ಯಾರ್ಥಿ, ಯುವಜನರಲ್ಲಿ ಮಹಾತ್ಮ ಗಾಂಧೀಜಿ ಅವರ ಬದುಕು, ಸ್ವಾತಂತ್ರ್ಯ ಚಳವಳಿ, ಸರಳತೆ, ಅಹಿಂಸಾ ಮಾರ್ಗ, ಸಹಬಾಳ್ವೆ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳು ಮೊದಲಾದ ವಿಷಯಗಳ ಕುರಿತು ಪ್ರೌಢಶಾಲೆ, ಪದವಿ ಪೂರ್ವ ಶಿಕ್ಷಣ ಹಾಗೂ ಪದವಿ-ಸ್ನಾತಕೋತ್ತರ ಪದವಿಗಳ ಹಂತದ ವಿದ್ಯಾರ್ಥಿಗಳಿಗೆ 3 ಪ್ರತ್ಯೇಕ ವಿಭಾಗಗಳಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಆಯೋಜಿಸಲಾಗಿದೆ. ಜಿಲ್ಲಾ ಮಟ್ಟದಲ್ಲಿ ವಿಜೇತರಾದವರಿಗೆ ಪ್ರತಿ ವಿಭಾಗದಲ್ಲಿ ಪ್ರತ್ಯೇಕವಾಗಿ ಹಾಗೂ ಕ್ರಮವಾಗಿ … Continue reading ದಾವಣಗೆರೆ: ಜಿಲ್ಲಾ, ರಾಜ್ಯಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆ; ಪ್ರಥಮ ಬಹುಮಾನ 31 ಸಾವಿರ..!
Copy and paste this URL into your WordPress site to embed
Copy and paste this code into your site to embed