Connect with us

Dvgsuddi Kannada | online news portal | Kannada news online

ದಾವಣಗೆರೆ: ಪದವಿ ವಿದ್ಯಾರ್ಥಿ ನಿಲಯಕ್ಕೆ ಆ.22 ರಂದು ಕೌನ್ಸಿಲಿಂಗ್

ದಾವಣಗೆರೆ

ದಾವಣಗೆರೆ: ಪದವಿ ವಿದ್ಯಾರ್ಥಿ ನಿಲಯಕ್ಕೆ ಆ.22 ರಂದು ಕೌನ್ಸಿಲಿಂಗ್

ದಾವಣಗೆರೆ: ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಅರ್ಜಿ ಸಲ್ಲಿಸಿರುವ ಪದವಿ ಹಾಗೂ ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕಾಗಿ ಆ.22 ರಂದು ಬೆಳಗ್ಗೆ 11 ಗಂಟೆಗೆ ಸರಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿನಿಲಯ ಎಂ.ಸಿ.ಸಿ ಬಿ ಬ್ಲಾಕ್ ನಲ್ಲಿ ಕೌನ್ಸಿಲಿಂಗ್ ನಿಗದಿಪಡಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top