Connect with us

Dvgsuddi Kannada | online news portal | Kannada news online

ದಾವಣಗೆರೆ: ಬೆಸ್ಕಾಂ ಕಾಮಗಾರಿ ವೀಕ್ಷಿಸಿದ ಎಂಡಿ ಮಹಾಂತೇಶ್ ಬೀಳಗಿ

ದಾವಣಗೆರೆ

ದಾವಣಗೆರೆ: ಬೆಸ್ಕಾಂ ಕಾಮಗಾರಿ ವೀಕ್ಷಿಸಿದ ಎಂಡಿ ಮಹಾಂತೇಶ್ ಬೀಳಗಿ

ದಾವಣಗೆರೆ: ದಾವಣಗೆರೆ ತಾಲ್ಲೂಕಿನ ತುರ್ಚಘಟ್ಟ ಗ್ರಾಮದಲ್ಲಿ ಬೆಸ್ಕಾಂ ವತಿಯಿಂದ ಕೈಗೊಳ್ಳಲಾಗಿರುವ ವಿವಿಧ ಕಾಮಗಾರಿಗಳನ್ನು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮಹಾಂತೇಶ ಬೀಳಗಿ ಪರಿಶೀಲಿಸಿದರು.ಮಳೆಯಿಂದ ಹಾನಿಗೊಳಗಾದ ಕಂಬಗಳು ಹಾಗೂ ಟಿ.ಸಿ ಗಳನ್ನು ಕೂಡಲೇ ಬದಲಾವಣೆ ಮಾಡುವಂತೆ ಮತ್ತು ಎಲ್.ಟಿ.ಎ.ಡಿ ಕೇಬಲ್‍ಗಳನ್ನು ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top